ಕಾಸರಗೋಡು ಜುಲೈ 31: ಪಾಣೆಮಂಗಳೂರು ಸೇತುವೆಯಲ್ಲಿ ಬೈಕ್ ಚಾಲನಾ ಸ್ಥಿತಿಯಲ್ಲಿಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಜೇಶ್ವರ ಕಣ್ವತೀರ್ಥ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತನನ್ನು ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29)ಎಂದು ಗುರುತಿಸಲಾಗಿದೆ. ಈತ ಜುಲೈ 28...
ಉಡುಪಿ: ಮಲ್ಪೆಯ ಕೊಳ ಎಂಬಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೃದ್ಧೆ ಮೃತಪಟ್ಟು ಕೆಲವು ದಿನಗಳಾಗಿದ್ದು ಸಾವಿಗೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ. ಮೃತ ವೃದ್ಧೆಯನ್ನು ಗೀತಾ (64 ) ಎಂದು...
ಮಂಗಳೂರು, ಜುಲೈ 20: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊರ್ವರ ಶವ ಸಸಿಹಿತ್ಲು ಮುಂಡ ಬೀಚ್ ಬಳಿ ಪತ್ತೆಯಾಗಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ...
ವಿದಿಶಾ:ಬಾವಿಗೆ ಬಿದ್ದಿದ್ದ ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿ ಬಾವಿಗೆ ಬಿದ್ದಿದ್ದ 30 ಮಂದಿಯಲ್ಲಿ 11 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಬಾವಿಯಿಂದ 11 ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ....
ಕಾಸರಗೋಡು ಜುಲೈ 5: ಕಾಸರಗೋಡಿನ ಕಿಯೂರಿನಲ್ಲಿ ನಿನ್ನೆ ಮೀನು ಹಿಡಿಯಲು ಹೋಗಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು,...
ಮಂಗಳೂರು, ಮೇ 09 : ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುವುದೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವಾಗುತ್ತಿದೆ. ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದೂ ಪರಿಷತ್ ಕರಾವಳಿಯ ಎಲ್ಲಾ ಆಸ್ಪತ್ರೆಗಳಿಗೆ ಹಿಂದೂಗಳ ಶವವನ್ನು ಹಿಂದೂಗಳಿಗೆ...
ಮಂಗಳೂರು ಎಪ್ರಿಲ್ 17: ಮಂಗಳೂರಿನ ಸುರತ್ಕಲ್ ಲೈಟ್ಹೌಸ್ನಿಂದ 42 ನಾಟಿಕಲ್ ಮೈಲಿ ದೂರದ ಅರಬ್ಬಿ ಸಮುದ್ರದಲ್ಲಿ ಸೋಮವಾರ ತಡರಾತ್ರಿ ನಡೆದ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಒಂಬತ್ತು ಮೀನುಗಾರರ ಮೂವರು ಮೀನುಗಾರರ ಮೃತದೇಹ ಪತ್ತೆಯಾಗಿದ್ದು, ಒಟ್ಟಾರೆ ಈ...
ಪುತ್ತೂರು ಎಪ್ರಿಲ್ 15: ಪುತ್ತೂರು -ಸುಬ್ರಹ್ಮಣ್ಯ ರೈಲ್ವೇ ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ನು ಸವಣೂರಿನ ಪುಣ್ಚಪ್ಪಾಡಿ ಗ್ರಾಮದ ನಿವಾಸಿ ಮಹೇಶ್ ಎಂದು...
ಕಾರವಾರ : ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದು ನೀರುಪಾಲಾಗಿದ್ದ ಯುವ ಜೋಡಿಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತರನ್ನು ಬೀದರ್ ನ ಕರ್ನಾಟಕ ಕಾಲೇಜ್ ನ ಬಿಎ ವಿದ್ಯಾರ್ಥಿ ಪುರುಷೋತ್ತಮ ಪಾಟೀಲ ಹಾಗೂ ಬೀದರ್...
ಕಡಬ ಫೆಬ್ರವರಿ 23: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಕೋಟೆ ಸಾರು ನದಿಯಲ್ಲಿ ಸುಮಾರು 65 ರಿಂದ 70 ವಯಸ್ಸಿನ ಹೆಂಗಸಿನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪ ಮೃತರು ಧರಿಸಿದ ಚಪ್ಪಲಿ ಹಾಗೂ...