ಮಯನ್ಮಾರ್ ಮಾರ್ಚ್ 29:ಮಯನ್ಮಾರ್ನಲ್ಲಿ ಸಂಭವಿಸಿದ ಭಾರಿ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,002 ಕ್ಕೆ ಏರಿದೆ ಮತ್ತು 2,376 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಆಡಳಿತಾರೂಢ ಜುಂಟಾ ಶನಿವಾರ ತಿಳಿಸಿದೆ. ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ...
ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...
ಮ್ಯಾನ್ಮಾರ್ ಮಾರ್ಚ್ 28: ಮ್ಯಾನ್ಮಾರ್ ಮತ್ತು ಥೈಲಾಂಡ್ ನಲ್ಲಿ ಭೀಕರ ಭೂಕಂಪ ಸಂಭವಿಸಿದೆ. ಮ್ಯಾನ್ಮಾರ್ ಕೇಂದ್ರಬಿಂದುವಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ...
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಬೆಳ್ತಂಗಡಿ ಮಾರ್ಚ್ 27: ಮೆಸ್ಕಾಂ ನ ಲೈನ್ ಮ್ಯಾನ್ ಒಬ್ಬರು ನಿಗೂಢವಾಗಿ ಸಾವನಪ್ಪಿರುವ ಘಟನೆ ಅಂಡಿಜೆ ರಸ್ತೆ ಸಮೀಪ ನಡೆದಿದೆ. ಮೃತರನ್ನು ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ವೇಣೂರು ಶಾಖೆಯ ಲೈನ್ಮ್ಯಾನ್ ಆಗಿರುವ ನಾರಾವಿ ತುಂಬೆಗುಡ್ಡೆ...
ಉಡುಪಿ ಮಾರ್ಚ್ 26: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಮಗನ ಸಾವಿನ ಸುದ್ದಿ ಕೇಳಿ ಕೋಮಾಕ್ಕೆ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ...
ಚೆನ್ನೈ ಮಾರ್ಚ್ 26: ತಮಿಳಿನ ಖ್ಯಾತ ಚಿತ್ರ ನಿರ್ದೇಶಕ ಭಾರತಿರಾಜ ಅವರ ಪುತ್ರ ನಟ ಮನೋಜ್ ಭಾರತಿರಾಜ ಅವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮನೋಜ್ ಅವರ ಪತ್ನಿ ಅಶ್ವತಿ ಅಲಿಯಾಸ್ ನಂದನಾ...
ಕಡಬ, ಮಾರ್ಚ್ 26: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ...
ಪುತ್ತೂರು ಮಾರ್ಚ್ 25: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ...
ಉತ್ತರಪ್ರದೇಶ ಮಾರ್ಚ್ 25: ಇಷ್ಟ ಇಲ್ಲದೇ ಮದುವೆಯಾದ ಹಿನ್ನಲೆ ಮದುವೆಯಾಗಿ 15ದಿನಗಳಲ್ಲೇ ಪತ್ನಿ ತನ್ನ ಪತಿಯನ್ನು 2 ಲಕ್ಷ ರೂ.ಗೆ ಸುಪಾರಿ ಕೊಟ್ಟು ಗಂಡನನ್ನು ಹತ್ಯೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ...