ಬಂಟ್ವಾಳ ಮಾರ್ಚ್ 26: ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (32) ಆತ್ಮಹತ್ಯೆಗೆ ಶರಣಾದ ಯುವಕ....
ಬೆಂಗಳೂರು ಮಾರ್ಚ್ 26: ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್ ಗೋವಿ ನಿಧನರಾಗಿದ್ದಾರೆ.ಪಯಣ , ಸಂಚಾರಿ, ಯಾರಿಗುಂಟು ಯಾರಿಗಿಲ್ಲ, ಸಿನಿಮಾಗಳಿಗೆ ನಿರ್ದೇಶನ ಮಾಡುವ ಮೂಲಕ ಗಮನ ಸೆಳೆದಿದ್ದರು. ಇದೀಗ ನಿರ್ದೇಶಕ ಕಿರಣ್ ಪತ್ನಿ, ಇಬ್ಬರು ಮಕ್ಕಳನ್ನು...
ಪಡುಬಿದ್ರೆ ಮಾರ್ಚ್ 25: ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ 66ರ ಉಚ್ಚಿಲದಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ...
ಸುಳ್ಯ ಮಾರ್ಚ್ 25: ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ...
ಉಳ್ಳಾಲ ಮಾರ್ಚ್ 25: ಯುವಕನೋಬ್ಬ ಮನೆಯ ಕಿಟಿಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಎಂದು ಗುರುತಿಸಲಾಗಿದ್ದು, ಈತ...
ಮಂಗಳೂರು ಮಾರ್ಚ್ 24 : ಬಸ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಬಾಲಕ ಬಸ್ ನಡಿಗೆ ಬಿದ್ದು ಸಾವನಪ್ಪಿರುವ ಘಟನೆ ನಗರದ ಬೆಂದೂರ್ವೆಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ...
ಬೆಳಗಾವಿ ಮಾರ್ಚ್ 24: ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ...
ಹಾಸನ ಮಾರ್ಚ್ 23: ಶ್ರವಣಬೆಳಗೊಳದ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನರಾಗಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು...
ಮಂಗಳೂರು ಮಾರ್ಚ್21: ನಿಂತಿದ್ದ ರೈಲು ಗಾಡಿಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ...
ಕೊಡಗು ಮಾರ್ಚ್ 19: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ...