ಕೊಳ್ಳೇಗಾಲ ಫೆಬ್ರವರಿ 16: ನೀರಿನಲ್ಲಿ ಯೋಗ ಮಾಡುತ್ತಿರುವ ವೇಳೆ ಯೋಗಪಟುವೊಬ್ಬರು ಸಾವನಪ್ಪಿದ ಘಟನೆ ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಎಂದು ಗುರುತಿಸಲಾಗಿದೆ. ತೀರ್ಥ ಸ್ನಾನ ಮಾಡಲೆಂದು...
ದೆಹಲಿ ಫೆಬ್ರವರಿ 16: ದೆಹಲಿ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಸಾವನಪ್ಪಿದ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದೆಹಲಿ...
ಶಿಗ್ಗಾಂವಿ ಫೆಬ್ರವರಿ 15: ಸಾವನಪ್ಪಿದ್ದಾರೆ ಎಂದು ಆಸ್ಪತ್ರೆಯಿಂದ ಮನೆಗೆ ಕರೆ ತರುವಾಗ ಡಾಬಾ ಬಂತು ಊಟ ಮಾಡು ಎಂದು ಸಂಬಂಧಿಕರು ಹೇಳಿದ ವೇಳೆ ಬದುಕ್ಕಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. 45 ವರ್ಷದ ಶಿಗ್ಗಾಂವಿ...
ಮಧ್ಯಪ್ರದೇಶ ಫೆಬ್ರವರಿ 15: ಇತ್ತೀಚೆಗೆ ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ್ದ ಸುದ್ದಿ ವೈರಲ್ ಆಗಿತ್ತು, ಇದೀಗ ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ...
ಬೆಳಗಾವಿ ಫೆಬ್ರವರಿ 15: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬ ಗೋವಾದ ಮಾಜಿ ಶಾಸಕನಿಗೆ ಹಲ್ಲೆ ನಡೆಸಿ ಅವರ ಸಾವಿಗೆ ಕಾರಣನಾಗಿದ್ದಾನೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಗೋವಾದ ಪೋಂಡಾ ಕ್ಷೇತ್ರದ ಮಾಜಿ...
ಮಂಗಳೂರು ಫೆಬ್ರವರಿ 15: ಯೇ ಯೇ ಕತ್ರಿನಾ’ ಖ್ಯಾತಿಯ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ಅವರು ನಿಧನರಾಗಿದ್ದಾರೆ. ಕೊಂಕಣಿ ಭಾಷೆಯ ಗಾಯಕಿಯಾಗಿ ಪ್ರಪಂಚದಾದ್ಯಂತ ಅವರು ಖ್ಯಾತಿ ಪಡೆದಿದ್ದರು. ಆಫ್ರಿಕಾದಲ್ಲಿ ಜನಿಸಿದ ಹೆಲೆನ್ ಅವರ ತಂದೆ...
ಬಂಟ್ವಾಳ ಫೆಬ್ರವರಿ 15: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಆಟೋ ಚಾಲಕ ಸಾವನಪ್ಪಿ ಆಟೋದಲ್ಲಿದ್ದ ಮೂವರು ಮಕ್ಕಳು ಗಾಯಗೊಂಡ ಘಟನೆ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ....
ಪ್ರಯಾಗ್ ರಾಜ್ ಫೆಬ್ರವರಿ 15: ಬೊಲೆರೋ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನಪ್ಪದ ಘಟನೆ ಶುಕ್ರವಾರ ತಡರಾತ್ರಿ ಪ್ರಯಾಗ್ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಛತ್ತೀಸಗಢದಿಂದ ಪ್ರಯಾಗ್ರಾಜ್ನ...
ಕೇರಳ ಫೆಬ್ರವರಿ 14: ಕೇರಳದ ಕೋಝಿಕ್ಕೋಡ್ ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗುರುವಾರ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಗಲಾಟೆ ನಡೆಸಿದ ಕಾರಣದಿಂದಾಗಿ ಮೂವರು ಸಾವನಪ್ಪಿ ಹಲವರು ಗಾಯಗೊಂಡ ಘಟನೆ ಕೊಯಿಲಾಂಡಿಯ ಕುರುವಂಗಾಡ್ನಲ್ಲಿರುವ...
ಗಂಗಾವತಿ ಫೆಬ್ರವರಿ 14: ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು...