ಬಂಟ್ವಾಳ ಅಗಸ್ಟ್ 13 : ಹೃದಯಾಘಾತದಿಂದ ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಎಂದು ಗುರುತಿಸಲಾಗಿದೆ....
ಮಂಗಳೂರು, ಅಗಸ್ಟ್ 09: ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಅಪರಾಹ್ನ ಮುಂಬಯಿನಿಂದ ವಿಮಾನದಲ್ಲಿ ಬಂದು ಮಂಗಳೂರು...
ಪುತ್ತೂರು ಅಗಸ್ಟ್ 09: ತೆಂಗಿನ ಕಾಯಿ ಕೀಳುವ ಕಾಯಕ ಮಾಡುತ್ತಿದ್ದ ಮಹಿಳೆಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವನಪ್ಪಿದ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಎಂಬಲ್ಲಿ ನಡೆದಿದೆ. ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30)...
ಕೇರಳ ಅಗಸ್ಟ್ 09: ಹೃದಯಾಘಾತದಿಂದಾಗಿ ಮಲಯಾಳಂನ ಖ್ಯಾತ ಸಿನೆಮಾ ನಿರ್ದೇಶಕ ಸಿದ್ಧಿಕಿ ಮೃತಪಟ್ಟಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಅವರು ಸುಮಾರು ಒಂದು ತಿಂಗಳಿನಿಂದ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಹೃದಯಾಘಾತವಾಗಿತ್ತು ಎಂದು ಆಸ್ಪತ್ರೆಯ ಮೂಲಗಳು...
ಮಂಗಳೂರು ಅಗಸ್ಟ್ 06 : ಬಹುಮಹಡಿ ಕಟ್ಟಡದಿಂದ ಬಾರಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಬಿಲ್ಡರ್ ಮೋಹನ್ ಅಮೀನ್ (66) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ...
ಬೆಂಗಳೂರು ಅಗಸ್ಟ್ 06 : ಬೈಕ್ ರೇಸಿಂಗ್ ನಲ್ಲಿ 13 ವರ್ಷದ ಬಾಲಕನೊಬ್ಬ ಸಾವನಪ್ಪಿದ ಘಟನೆ ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರು ಮೂಲದ 13 ವರ್ಷದ ಕೊಪ್ಪರಂ ಶ್ರೇಯಸ್...
ಉಡುಪಿ ಅಗಸ್ಟ್ 06: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ನೀರುಪಾಲಾಗಿದ್ದು, ಓರ್ವ ಯುವತಿ ಸಾವನನಪ್ಪಿದರೆ, ಮತ್ತೊರ್ವ ಯುವತಿಯನ್ನು ರಕ್ಷಿಸಿದ ಘಟನೆ ನಡೆದಿದೆ. ಮಡಿಕೇರಿ ಮೂಲದ ಮಾನ್ಯ ಮೃತ ರ್ದುದೈವಿ. ಇನ್ನು ಬದುಕುಳಿದ ಯಶಸ್ವಿನಿಗೆ...
ಮಂಗಳೂರು ಅಗಸ್ಟ್ 03 :ಕಾಲೇಜಿಗೆ ಹೋಗುವ ವೇಳೆ ಮನೆಯವರು ಖರ್ಚಿಗೆ ಹಣ ನೀಡಲಿಲ್ಲ ಎಂದು ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ 17...
ಹೆಬ್ರಿ ಅಗಸ್ಟ್ 02 : ನಡೆದುಕೊಂಡು ಹೋಗುತ್ತಿರುವ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡ ಮನೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಜ್ಕೆ...
ಕಾರವಾರ ಅಗಸ್ಟ್ 02 : ಪೋಷಕರ ನಿರ್ಲಕ್ಷ್ಯದಿಂದಾಗಿ 8 ತಿಂಗಳ ಮಗು ಮೊಬೈಲ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿದ ಪರಿಣಾಮ ಮಗು ಕರೆಂಟ್ ಹೊಡೆದು ಸಾವನಪ್ಪಿದ ಘಟನೆ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್...