ಮುಂಬೈ ಅಗಸ್ಟ್ 01 : ರಸ್ತೆ ಕಾಮಗಾರಿ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ 16 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ನ ಸರ್ಲಾಂಬೆ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಮುಂಬೈ–...
ಉಡುಪಿ ಜುಲೈ 31 : ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಸಚಿನ್ ಎಂಬವರ...
ಹಾಂಕಾಂಗ್ ಜುಲೈ 31: ಗಗನಚುಂಬಿ ಕಟ್ಟಡದ ತುದಿಯಲ್ಲಿ ನಿಂತು ಸಾಹಸ ಮಾಡುತ್ತಿದ್ದ ಡೇರ್ಡೆವಿಲ್ ರೆಮಿ ಲುಸಿಡಿ ಸಾಹಸ ಮಾಡುವ ವೇಳೆ ಗಗನಚುಂಬಿ ಕಟ್ಟಡ ಬಿದ್ದು ಸಾವನಪ್ಪಿದ್ದಾನೆ. ಇನ್ಸ್ಟಾಗ್ರಾಮ್ನಲ್ಲಿ ‘ರೆಮಿ ಎನಿಗ್ಮಾ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಡೇರ್ಡೆವಿಲ್...
ಮಂಗಳೂರು ಜುಲೈ 31: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ...
ಮಂಗಳೂರು ಜುಲೈ 30: ನೀರು ತುಂಬಿದ್ದ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಮುಳುಗಿ ಸಾವನಪ್ಪಿದ ಘಟನೆ ಅಳಪೆ ಪಡ್ಪು ಬಳಿ ನಡೆದಿದೆ. ಅಳಪೆಯ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನೀರುಪಾಲಾದವರು ಎಂದು...
ಬಂಟ್ವಾಳ ಜುಲೈ 30 : ಬೈಕ್ ಒಂದಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ...
ಉಡುಪಿ ಜುಲೈ 24: ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ. ನೀರು ಪಾಲಾದ...
ಚೀನಾ ಜುಲೈ 24: ಈಶಾನ್ಯ ಚೀನಾದಲ್ಲಿ ಶಾಲೆಯ ಜಿಮ್ನ ಮೇಲ್ಛಾವಣಿ ಕುಸಿದು 11 ಜನರು ಸಾವನ್ನಪ್ಪಿದ್ದಾರೆ. ಹೀಲಾಂಗ್ಜಿಯಾಂಗ್ ಪ್ರಾಂತ್ಯದ ಕಿಕಿಹಾರ್ನಲ್ಲಿರುವ ನಂ. 34 ಮಿಡಲ್ ಸ್ಕೂಲ್ನಲ್ಲಿರುವ ಜಿಮ್ ಭಾನುವಾರ ಮಧ್ಯಾಹ್ನ 3 ಗಂಟೆಗೆ ಜಿಮ್ ನ...
ಉಡುಪಿ ಜುಲೈ 22 : ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಮೀಪದ ಹಿರಿಯಡ್ಕದಲ್ಲಿ ನಡೆದಿದೆ. ಮೃತ ಸ್ಕೂಟರ್...
ಮಂಗಳೂರು ಜುಲೈ 20 : ನೀರು ತುಂಬಿದ್ದ ಬಕೆಟ್ ಗೆ ಒಂದು ವರ್ಷ 8 ತಿಂಗಳ ಮಗು ಬಿದ್ದು ಸಾವನಪ್ಪಿದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್...