ಅಹಮದಾಬಾದ್: ರಸ್ತೆ ಅಪಘಾತವನ್ನು ನೋಡುತ್ತಿದ್ದವರ ಮೇಲೆ ಜಾಗ್ವಾರ ಕಾರೊಂದು ಹರಿದ ಪರಿಣಾಮ 9 ಮಂದಿ ಸಾವನಪ್ಪಿ 13 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಅಹಮದಾಬಾದ್ನಲ್ಲಿ (Ahmedabad) ನಡೆದಿದೆ. ಸರ್ಖೇಜ್-ಗಾಂಧಿನಗರ ಹೆದ್ದಾರಿಯ ಇಸ್ಕಾನ್ ದೇವಸ್ಥಾನದ ಬಳಿಯ ಮೇಲ್ಸೇತುವೆಯಲ್ಲಿ...
ಮುಲ್ಕಿ ಜುಲೈ 19: ಮುಲ್ಕಿಯ ಮನೆಯೊಂದರ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್...
ಮಂಗಳೂರು ಜುಲೈ19: ಬೈಕ್ ಒಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಹ್ಯಾದ್ರಿ ಕಾಲೇಜಿನ ಮುಂಭಾಗ ನಡೆದಿದೆ. ಮೃತರನ್ನು ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21 )...
ಚೆನ್ನೈ ಜುಲೈ 18: ಮಗನ ಕಾಲೇಜ್ ಫೀಸ್ ಕಟ್ಟಲು ತಾಯಿಯೊಬ್ಬಳು ತನ್ನ ಜೀವವನ್ನೇ ಬಿಟ್ಟ ಘಟನೆ ಸೇಲಂ ನಲ್ಲಿ ವರದಿಯಾಗಿದೆ. ಅಪಘಾತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ ಹೆಸರು ತಿಳಿದು ಬಂದಿಲ್ಲ,...
ಮಂಗಳೂರು ಜುಲೈ 18: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ...
ಬೆಳ್ತಂಗಡಿ ಜುಲೈ 16: ಬಾಲಕನೋಬ್ಬ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಉಯ್ಯಾಲೆಯ ಹಗ್ಗ ಸಿಲುಕಿ ಮೃತಪಟ್ಟ ಘಟನೆ ದಿಡುಪೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ...
ಬೆಂಗಳೂರು ಜುಲೈ 16 : ಪ್ರೀತಿ ಮಾಡಿದ್ದಕ್ಕೆ ಕಾಲೇಜು ವಿಧ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರ್ಆರ್ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರನಾದ ಮನು, ತನ್ನ...
ಕಾರ್ಕಳ ಜುಲೈ 16: ಕಾರ್ಕಳ ನಗರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಿಯಾರ್ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನ್ನು ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್...
ಕಾರ್ಕಳ ಜುಲೈ 15 : ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಯಲ್ಲೇ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಗರದ ಮಾರ್ಕೆಟ್ ಬಳಿಯ ನಿವಾಸಿ ಪ್ರಮೀಳಾ ದೇವಾಡಿಗ (32) ಎಂದು...
ಬೆಳ್ತಂಗಡಿ, ಜುಲೈ 9: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ...