ಸುಳ್ಯ, ಜುಲೈ 9: ಅಲೆಟ್ಟಿ ಗ್ರಾಮದ ಕೂರ್ನಡ್ಕ್ ಎಂಬಲ್ಲಿ ನಾಲ್ಕು ದಿನದ ಹಿಂದೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ...
ಪುತ್ತೂರು ಜುಲೈ 08: ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಅವರ ತಾಯಿ ಸುನೀತಿ(92) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು, ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ...
ಉಡುಪಿ ಜುಲೈ 07: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಡರಾತ್ರಿ ಬೆಳ್ಮಣ್ ಪೇಟೆ ಬಳಿ...
ಉಳ್ಳಾಲ ಜುಲೈ 06: ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಮೃತರನ್ನು ಪ್ರೀತಿಕಾ ಪೂಜಾರಿ(21) ಎಂದು ಗುರುತಿಸಲಾಗಿದೆ. ಪ್ರೀತಿಕಾ...
ಬಂಟ್ವಾಳ ಜುಲೈ 06 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ...
ಕೋಹಿಮಾ ಜುಲೈ 05: ಬೃಹತ್ ಬಂಡೆಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಸಾವನಪ್ಪಿದ ಘಟನೆ ನಾಗಾಲ್ಯಾಂಡ್ ನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯ ಪೊಲೀಸ್ ಚೆಕ್ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ....
ಕೋಟ ಜುಲೈ 05: ಬಾರೀ ಮಳೆಯಿಂದಾಗಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ನಡೆದಿದೆ...
ಹೈದರಬಾದ್ ಜುಲೈ 04: ಬೆಳಕಿನ ವಾಕಿಂಗ್ ಹೊರಟಿದ್ದ ಮಹಿಳೆಯರ ಮೇಲೆ ಕಾರೊಂದು ಹರಿದ ಪರಿಣಾಮ ತಾಯಿ ಮಗಳು ಸಾವನಪ್ಪಿದ ಘಟನೆ ಹೈದರಾಬಾದ್ನ ಬಂಡ್ಲಗುಡದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ನಗರದ ಹೊರವಲಯದ ಬಂಡ್ಲಗುಡದಲ್ಲಿ ಬೆಳಗಿನ...
ಮುಂಬೈ ಜುಲೈ 04: ಕಂಟೈನರ್ ಟ್ರಕ್ ವೊಂದು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಡಾಬಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿದ ಘಟನೆ ಮುಂಬೈ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ...