ಮೂಡುಬಿದ್ರೆ, ಜುಲೈ.4: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ, ಮೃತರನ್ನು ಸುಮಂತ್ (21) ಎಂದು ಗುರುತಿಸಲಾಗಿದೆ. ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ...
ಕಾಸರಗೋಡು ಜುಲೈ 03: ಸುರಿಯುತ್ತಿರುವ ಭಾರಿ ಮಳೆಗೆ ಬಾಲಕಿಯೊಬ್ಬಳ ಮೇಲೆ ಮರವೊಂದು ಬಿದ್ದು ಬಾಲಕಿ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 6ನೇ...
ತಿರುಪತಿ ಜುಲೈ 02: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿಧ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಮೃತ ವಿಧ್ಯಾರ್ಥಿ ಮಂಗಳೂರು ಮೂಲದ ಸದ್ಯ ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಓದುತ್ತಿದ್ದ ಸುಮಂತ್...
ಉಳ್ಳಾಲ ಜುಲೈ 02: ರಸ್ತೆ ದಾಟುತ್ತಿದ್ದ ವೃದ್ದರೊಬ್ಬರಿಗೆ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಭಾನುವಾರ ಸಂಭವಿಸಿದೆ. ಮೃತ ರನ್ನು ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ...
ಬಂಟ್ವಾಳ ಜುಲೈ 02 : ಪತಿ ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಚಾಮರಾಜನಗರ, ಜು2: ಗೂಡ್ಸ್ ಲಾರಿ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಸಜೀವ ವಾಗಿ ದಹನಗೊಂಡು ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಹಿರೀಕಾಟ...
ಶಿರಸಿ ಜುಲೈ 02: ಆನ್ ಲೈನ್ ಗೆಮ್ ಚಟದಿಂದ ಬರೋಬ್ಬರಿ 65 ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜೇತ್ ಶಾಂತಾರಾಮ ಹೆಗಡೆ (37) ಎಂದು ಗುರುತಿಸಲಾಗಿದೆ....
ಉಡುಪಿ ಜುಲೈ 1: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ತಡರಾತ್ರಿ ನಡೆದಿದ್ದು, ಘಟನೆಯಲ್ಲಿ ಕೆಎಂಸಿ ಆಸ್ಪತ್ರೆಯ ಯುವ ವೈದ್ಯರೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಕೆಎಂಸಿ ಆಸ್ಪತ್ರೆಯ ಮೂಳೆ ತಜ್ಞ ಹೈದರಾಬಾದ್...
ಮುಂಬೈ ಜುಲೈ 01 :ಬಸ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವವಾಗಿ ದಹನವಾದ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ...
ಹೊಸಪೇಟೆ ಜೂನ್ 30: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು...