ಬಂಟ್ವಾಳ ಜೂನ್ 30 : ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದಲ್ಲಿ ನಡೆದಿದೆ. ಮೃತರನ್ನು ಆಚಾರಿಪಲ್ಕೆ ನಿವಾಸಿ...
ಉಡುಪಿ ಜೂನ್ 29: ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಾಲುಸಂಕದಿಂದ ತೋಡಿಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಉಡುಪಿ ಮಠದಬೆಟ್ಟುವಿನಲ್ಲಿ ನಡೆದಿದೆ. ಮೃತನನ್ನು ಬೈಂದೂರು ಮೂಲದ ನಿವಾಸಿ ಸತೀಶ್ (33)ಎಂದು ಗುರುತಿಸಲಾಗಿದೆ. ಈತ...
ಬೆಳ್ತಂಗಡಿ ಜೂನ್ 29: ಶಿವಮೊಗ್ಗದ ಅವಿವಾಹಿತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್ ನ ರೂಂನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಜೂನ್ 26 ರಂದು ಉಜಿರೆಯ...
ಮಂಗಳೂರು, ಜೂ 28: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿಯ ವಿಕಾಸ್ ಕಾಲೇಜು ಸಮೀಪ ನಡೆದಿದೆ. ಸ್ಕೂಟರ್ ಸವಾರನ ನಿಯಂತ್ರಣ ಕಂಬಕ್ಕೆ ಡಿಕ್ಕಿ ಹೊಡೆದಿದೆ...
ಕಡಬ ಜೂನ್ 28: ಭಾರೀ ಗಾತ್ರದ ಹೆಬ್ಬಾವೊಂದು 45 ಕೆಜಿ ತೂಕದ ಆಡನ್ನು ನುಂಗಲು ವಿಫಲ ಯತ್ನ ನಡೆಸಿದ್ದು, ಈ ಘಟನೆಯಲ್ಲಿ ಆಡು ಸಾವನಪ್ಪಿದೆ. ಈ ಘಟನೆ ನಡೆದಿದ್ದು ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ...
ಸುಳ್ಯ ಜೂನ್ 28: ಯುವಕನೋರ್ವ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಿನ್ನೆ ರಾತ್ರಿ ವರದಿಯಾಗಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ...
ಮಂಗಳೂರು ಜೂನ್ 27: ಬಸ್ಸಿನಲ್ಲಿ ಕುಳಿತದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ ತಾಜ್ ಬಾವುಂಞಿ ಎಂದು ಗುರುತಿಸಲಾಗಿದೆ. ತಾಜ್ ಬಾವುಂಞಿ ಅವರು ಕೆಲಸಕ್ಕೆಂದು...
ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್...
ರಾಯಪುರ ಜೂನ್ 27 : ದಿಲ್ ಸೇ ಬೂರಾ ಮತ್ ಮಾನನಾ ಖ್ಯಾತಿಯ ಛತ್ತೀಸ್ಗಡದ ಖ್ಯಾತ ಯುಟ್ಯೂಬರ್ ದೇವರಾಜ್ ಪಟೇಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವಿಡಿಯೊ ಶೂಟಿಂಗ್ ಮುಗಿಸಿಕೊಂಡು ಬೈಕ್ನಲ್ಲಿ ರಾಯಪುರಕ್ಕೆ ಹಿಂತಿರುವಾಗ ಬೈಕ್ ಮತ್ತು...
ಉಡುಪಿ ಜೂನ್ 26 : ಯಕ್ಷಗಾನದ ಪ್ರಸಿದ್ದ ಕಲಾವಿದ ಸಂಚಾರಿ ಯಕ್ಷಗಾನ ಭಂಡಾರ ಎಂದೇ ಕರೆಯಲ್ಪಡುತ್ತಿದ್ದ ತೋನ್ಸೆ ಜಯಂತ್ ಕುಮಾರ್ (77) ಸೋಮವಾರ ಬೆಳಗಿನ ಜಾವ ನಿಧನರಾದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಂಚಾರಿ ಯಕ್ಷಗಾನ ಭಂಡಾರ...