ಓಡಿಶಾ ಜೂನ್ 26: ಎರಡು ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಒಡಿಶಾದಿಂದ ಸುಮಾರು 35 ಕಿಮೀ...
ದೆಹಲಿ ಜೂನ್ 25: ದೆಹಲಿಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಬಂದಿದೆ. ಈ ನಡುವೆ ಮಳೆಯಲ್ಲಿ ಮಹಿಳೆಯೊಬ್ಬರು ರೈಲ್ವೆ ನಿಲ್ದಾಣದಲ್ಲಿದ್ದ ಕರೆಂಟ್ ಕಂಬ ಮುಟ್ಟಿದ ಹಿನ್ನಲೆ ಕರೆಂಟ್ ಪ್ರವಹಿಸಿ ಸಾವನಪ್ಪಿದ್ದಾರೆ....
ಉಡುಪಿ ಜೂನ್ 25: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ, ಆದರೆ ಇಲ್ಲಿ ನಡೆದ ಸಣ್ಣ ಜಗಳ ಇಬ್ಬರ ಜೀವವನ್ನು ಬಲಿತೆಗೆದುಕೊಂಡಿದ್ದು, ಇಬ್ಬರು ಮಕ್ಕಳನ್ನು ತಬ್ಬಲಿ ಮಾಡಿದೆ. ಟಿವಿ ಮಾರಾಟದ ವಿಚಾರದಲ್ಲಿ ಜಗಳ...
ಉಡುಪಿ ಜೂನ್ 25: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕೋಟದ ಕಾವಡಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್ ಆಚಾರ್ಯ (32) ಎಂದು ಗುರುತಿಸಲಾಗಿದೆ. ಮೃತ ನಾಗೇಶ್ ಅವರು...
ವಾಷಿಂಗ್ಟನ್: ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿರುವ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲೆಂದು ಹೋಗಿದ್ದ ಕೊಟ್ಯಾಧೀಶರು ಜೀವಂತ ಜಲಸಮಾಧಿಯಾಗಿದ್ದಾರೆ. ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಕೋಸ್ಟ್ ಗಾರ್ಡ್ ಖಚಿತಪಡಿಸಿದೆ. ವಿಶ್ವದ ಶ್ರೀಮಂತರನ್ನು ಕರೆದೊಯ್ದಿದ್ದ ಸಬ್ಮರ್ಸಿಬಲ್ ಸಾಗರದ ಒಳಗಡೆ...
ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ...
ಬಜ್ಪೆ ಜೂನ್ 22: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಪುತ್ರ ಸಂತೋಷ್ (38)...
ಕಡಬ, ಜೂನ್ 22: ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ...
ಪುತ್ತೂರು ಜೂನ್ 22: ಸ್ವಿಪ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು...
ದಾವಣಗೆರೆ ಜೂನ್ 21 : ತನ್ನ ಅಜ್ಜಿ ಜೊತೆ ತೆರಳುತ್ತಿದ್ದ ಪುಟ್ಟ ಬಾಲಕಿ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ಮೃತ ಬಾಲಕಿಯನ್ನು...