ಮಂಗಳೂರು ಅಗಸ್ಟ್ 21: ಬೆೇಕರಿ ಅಂಗಡಿ ಮಾಲಿಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಮೀಪದ ಶಾಂತಿ ಭಾಗ್ ಎಂಬಲ್ಲಿ ನಡೆದಿದೆ.ಮೃತರನ್ನು ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ (36)...
ಬೆಳ್ತಂಗಡಿ ಅಗಸ್ಟ್ 21 : ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳೆಂಜದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ...
ಬಂಟ್ವಾಳ ಅಗಸ್ಟ್ 18 : ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಅಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ. ಮೃತರನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು...
ಉಳ್ಳಾಲ ಅಗಸ್ಟ್ 17 : ವ್ಯಕ್ತಿಯೊಬ್ಬ ಆಹಾರದಲ್ಲಿ ವಿಷ ಹಾಕಿ ಹಲವಾರು ನಾಯಿಗಳನ್ನು ಸಾಯಿಸಿದ ಘಟನೆ ತಲಪಾಡಿ ಅಲಂಕಾರುಗುಡ್ಡೆ ಎಂಬಲ್ಲಿ ನಡೆದಿದ್ದು, ಅಪರಿಚಿತನ ಈ ಕೃತ್ಯ 9ಕ್ಕೂ ಅಧಿಕ ನಾಯಿಗಳು ಸಾವನಪ್ಪಿದ್ದು, ಒಂದು ದನ ಕೂಡ...
ಬೆಂಗಳೂರು ಅಗಸ್ಟ್ 16: ಅಪ್ಪನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ 4 ವರ್ಷದ ಮಗುವಿನ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ...
ಮಂಗಳೂರು ಅಗಸ್ಟ್ 16: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ...
ತಿರುವನಂತಪುರಂ: ತಾಯಿ ಹಾಲು ಕುಡಿಸುವ ವೇಳೆ ಹಾಲು ಮಗುವಿನ ಶ್ವಾಸಕೋಶಕ್ಕೆ ಹೋದ ಪರಿಣಾಮ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿಯ ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಮಗು ಜಿತೇಶ್....
ಉಡುಪಿ ಅಗಸ್ಟ್ 14: ಕಾರೊಂದು ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ಸಂಭವಿಸಿದೆ. ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ...
ಮಂಗಳೂರು ಅಗಸ್ಟ್ 14 : ಹೃದಯಾಘಾತದಿಂದಾಗಿ ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಫಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸುಮಾ(19) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್...
ಬಂಟ್ವಾಳ ಅಗಸ್ಟ್ 13 : ಹೃದಯಾಘಾತದಿಂದ ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಎಂದು ಗುರುತಿಸಲಾಗಿದೆ....