ಬೆಳ್ತಂಗಡಿ ಫೆಬ್ರವರಿ 14: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ...
ಮಡಿಕೇರಿ ಫೆಬ್ರವರಿ 14: 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ...
ಮಂಗಳೂರು ಫೆಬ್ರವರಿ 13: ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಬೈಕಂಪಾಡಿಯಲ್ಲಿ ನೀಲಗೀರಿಸ್ ಅಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಹೊಸಬೆಟ್ಟುವಿನ ನವನಗರದ...
ಕಾರವಾರ ಫೆಬ್ರವರಿ 13: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು. ಬಡಗೇರಿ ಗ್ರಾಮದಲ್ಲಿ...
ಬೆಳ್ತಂಗಡಿ ಫೆಬ್ರವರಿ 12: ಬೈಕ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾಯನಕೆರೆ- ವೇಣೂರು ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ...
ಜಬಲ್ಪುರ ಫೆಬ್ರವರಿ 11: ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ...
ಮಂಗಳೂರು ಫೆಬ್ರವರಿ 11: ರಾಜ್ಯದ ಖ್ಯಾತ ಮಾಡಿ ಕ್ರೀಡಾಪಟು ಬೃಂದಾ ಪ್ರಭು (68)ಹೃದಯಾಘಾತದಿಂದ ವಾರಣಾಸಿಯಲ್ಲಿ ನಿಧನರಾಗಿದ್ದಾರೆ. ಬೃಂದಾ ಪ್ರಭು ಅವರು ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟು ಪ್ರಯಾಗ್ ರಾಜ್ಗೆ ಹೋಗಿ ಪುಣ್ಯಸ್ನಾನ ಮಾಡಿ, ರವಿವಾರ...
ಮಂಡ್ಯ ಫೆಬ್ರವರಿ 10: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಪತಿಯ ಜಿಮ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕೆಸ್ತೂರು ಗ್ರಾಮದ ಗಿರೀಶ್...
ಮಧ್ಯಪ್ರದೇಶ ಫೆಬ್ರವರಿ 10: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ. ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ....
ಮಂಗಳೂರು, ಫೆಬ್ರವರಿ 9: ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು...