ಸುಳ್ಯ ಮೇ 23: ಸ್ಕೂಟಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಕುಕ್ಕಜಡ್ಕದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ. ಇವರು...
ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ...
ಮುಂಬೈ ಮೇ 22: ಖ್ಯಾತ ಮಾಡೆಲ್ ಹಾಗೂ ಸಿನೆಮಾ ನಟ ಆದಿತ್ಯ ಸಿಂಗ್ ಮುಂಬೈ ನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 32 ವರ್ಷದ ಆದಿತ್ಯ ಸಿಂಗ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಮಾಡೆಲ್ ಲೋಕದಲ್ಲಿ ಜನಪ್ರಿಯತೆ...
ಬಂಟ್ವಾಳ ಮೇ 22 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಸಂಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ...
ಹೈದರಾಬಾದ್ ಮೇ 22: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ನಟ ಶರತ್ ಬಾಬು ಇಂದು ನಿಧನರಾಗಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಕಳೆದ...
ಕೋಲ್ಕತ್ತ ಮೇ 21: ಸ್ಕೂಟರ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಬಂಗಾಳಿಯ ಜನಪ್ರಿಯ ಕಿರುತೆರೆ ನಟಿ ಸುಚಂದ್ರಾ ದಾಸ್ಗುಪ್ತ ಸಾವನಪ್ಪಿದ್ದಾರೆ. ಕೋಲ್ಕತ್ತದ ಹೊರವಲಯದ ಬಾರಾನಗರದಲ್ಲಿ ವೇಗವಾಗಿ ಬಂದ ಟ್ರಕ್ ಆಕೆಗೆ ಡಿಕ್ಕಿ...
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರು ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ...
ಉಡುಪಿ ಮೇ 21: ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ...
ಉಳ್ಳಾಲ ಮೇ 21: ಯುವಕನೊಬ್ಬ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಬಿಹಾರ...
ತುಮಕೂರು, ಮೇ 20: ಸ್ಕೂಟರ್ ನಲ್ಲಿ ಕ್ಯಾನ್ ಇಟ್ಟು ಅದಕ್ಕೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು 18 ವರ್ಷದ ಭವ್ಯ ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ...