ಆಸ್ಟ್ರೇಲಿಯಾ ಮೇ 06: ಕುದುರೆ ಸವಾರಿ ವೇಳೆ ಕೆಳಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಟ್ರೇಲಿಯಾದ 23 ವರ್ಷದ ಮಾಡೆಲ್ ಸಿಯೆನ್ನಾ ವೀರ್ ದುರಂತ ಸಾವಿಗೀಡಾಗಿದ್ದಾರೆ. ಏಪ್ರಿಲ್ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ...
ಮಧ್ಯಪ್ರದೇಶ ಮೇ 05: ಮಧ್ಯಪ್ರದೇಶದ ಮೊರೆನಾದಲ್ಲಿ ಜಮೀನು ವಿವಾದಕ್ಕಾಗಿ ನಡೆದ ಗಲಾಟೆಯಲ್ಲಿ ಆರು ಮಂದಿಯನ್ನು ಗುಂಡಿಕ್ಕಿ ಕೊಂದ ಪ್ರಕರಣ ಬೆಳಕಿಗೆ ಬಂದಿದೆ. ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿ ಪ್ರಕಾರ,...
ಬಂಟ್ವಾಳ ಮೇ 05: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು...
ಉತ್ತರ ಪ್ರದೇಶ ಮೇ 04: ಖ್ಯಾತ ಯೂಟ್ಯೂರ್ ಒಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಓಡಿಸಿ ಉಂಟಾದ ಅಪಘಾತದಲ್ಲಿ ಸಾವನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ನಡೆದಿದೆ. ಯೂಟ್ಯೂಬ್ ನಲ್ಲಿ ತನ್ನ ʼಪ್ರೊ ರೈಡರ್...
ಚೆನ್ನೈ ಮೇ 03: ತಮಿಳು ಚಲನಚಿತ್ರ ನಿರ್ದೇಶಕ ಹಾಗೂ ನಟ ಮನೋಬಾಲಾ ಅವರು ಅನಾರೋಗ್ಯದಿಂದ ಇಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಲಿವರ್ ಸಮಸ್ಯೆಯಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಇಹಲೋಕ...
ಆಂಧ್ರ ಪ್ರದೇಶ ಮೇ 01: ತಾನು ಮಾಡಿರುವ ಸಾಲ ತೀರಿಸಲಾಗದ ಹಿನ್ನಲೆ ತೆಲುಗು ಸಿನಿಮಾ ರಂಗದ ಖ್ಯಾತ ಕೋರಿಯೊಗ್ರಾಫರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಖ್ಯಾತ ಕೋರಿಯೋಗ್ರಾಫರ್ ಚೈತನ್ಯ ಎಂದು ಗುರುತಿಸಲಾಗಿದ್ದು, ಇವರು ತೆಲುಗಿನ ಜನಪ್ರಿಯ ಡ್ಯಾನ್ಸ್...
ಸಾಹೀಬ್ಗಂಜ್ ಮೇ 01: ಮಾವಿನ ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಸಿಡಿಲು ಬಡಿದ ಕಾರಣ ನಾಲ್ಕು ಮಕ್ಕಳು ಸಾವನಪ್ಪಿದ ಘಟನೆ ಜಾರ್ಖಂಡ್ನ ಸಾಹೀಬ್ಗಂಜ್ ಜಿಲ್ಲೆಯ ರಾಧಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಟೊಲಾ ಎಂಬಲ್ಲಿ ಭಾನುವಾರ ಸಂಜೆ...
ಉಪ್ಪಿನಂಗಡಿ ಮೇ 1 : ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಇಲ್ಲಿನ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ನಡೆದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ...
ಪುತ್ತೂರು ಎಪ್ರಿಲ್ 29: ಪುತ್ತೂರಿನ ದರ್ಬೆಯಲ್ಲಿರುವ ಚೈತ್ರಾ ಇಲೆಕ್ಟ್ರಾನಿಕ್ಸ್ ಅಂಗಡಿಯ ಮಾಲಕ ರಮೇಶ್ ತನ್ನ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಳಿ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್...
ಸುಳ್ಯ ಎಪ್ರಿಲ್ 28: ಕಳೆದ ಕೆಲವು ದಿನಗಳಿಂದ ಅಸ್ವಸ್ಥಗೊಂಡು ಸಂಚಾರ ಮಾಡುತ್ತಿದ್ದ ಕಾಡಾನೆ ಸಾವನಪ್ಪಿದೆ. ಸುಬ್ರಹ್ಮಣ್ಯದ ಕೆಂಜಾಳ, ಎರ್ಮಾಯಿಲ್ ಪರಿಸರದಲ್ಲಿ ಈ ಆನೆ ಸಂಚಾರ ಮಾಡುತ್ತಿತ್ತು. ಗುರುವಾರ ಈ ಕಾಡಾನೆ ಸಂಪೂರ್ಣವಾಗಿ ನಿತ್ರಾಣವಾದ ಸ್ಥಿತಿಯಲ್ಲಿ ಚೇರು...