ಬೆಳ್ತಂಗಡಿ ಎಪ್ರಿಲ್ 18: ಹಟ್ಟಿಗೆ ನುಗ್ಗಿದ ಚಿರತೆಯೊಂದು ದನವನ್ನು ಕೊಂದು ತಿಂದು ಹಾಕಿದ ಘಟನೆ ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದೆ. ತ್ರೇಸ್ಯಾಮ್ಮರ ಮನೆಯ...
ತೆಲಂಗಾಣ – ಎಪ್ರಿಲ್ 17: ಕಾರಿನ ಟಯರ್ ಸ್ಪೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಬಿಜೆಪಿ ನಾಯಕಿ ನೀರಜಾ ರೆಡ್ಡಿ ಕೊನೆಯುಸಿರೆಳೆದಿದ್ದಾರೆ. ಕರ್ನೂಲ್ನ ಆಲೂರು ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ಅವರು ಹೈದರಾಬಾದ್ನಿಂದ...
ಮುಂಬೈ ಎಪ್ರಿಲ್ 17 : ಬಿಸಿಲಿನ ನಡುವೆ ಮೈದಾನ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಸಿಲಿನ ಹೊಡೆತಕ್ಕೆ 11 ಮಂದಿ ಸಾವನಪ್ಪಿದ ಘಟನೆ ನವಿ ಮುಂಬೈನ ಖಾರ್ಘರ್ನಲ್ಲಿ ನಡೆದಿದೆ. ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಯಾನೆ ಅಪ್ಪಾಸಾಹೇಬ್...
ಉಳ್ಳಾಲ ಎಪ್ರಿಲ್ 16 : ಬಾವಿ ಕಟ್ಟೆಯ ಮೇಲೆ ಕುಳಿತಿದ್ದ ವ್ಯಕ್ತಿಯೊಬ್ಬರು ನಿದ್ರೆ ಮಂಪರಿನಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಈ ಘಟನೆ ದೃಶ್ಯ...
ಮುಂಬೈ ಎಪ್ರಿಲ್ 15: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಪುಣೆಯಿಂದ ಮುಂಬೈಗೆ...
ಬಂಟ್ವಾಳ ಎಪ್ರಿಲ್ 15: ಹೃದಯಾಘಾತದಿಂದ 29 ವರ್ಷ ವಯಸ್ಸಿನ ಯುವಕ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಲೊರೆಟೋ ಎಂಬಲ್ಲಿ ನಡೆದಿದೆ. ಮೃತರನ್ನು ಲೊರೊಟ್ಟೋ ನಿವಾಸಿ ಧೀರಜ್ (29) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್...
ಸುಳ್ಯ ಎಪ್ರಿಲ್ 14: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿರುವ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ನಡೆದಿದೆ....
ಪುತ್ತೂರು ಎಪ್ರಿಲ್ 12: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆಯಾಗಿದ್ದಾಳೆ....
ಸುಳ್ಯ ಎಪ್ರಿಲ್ 11 : ತೆಂಗಿನ ಕಾಯಿ ಕೀಳಲು ಮರ ಹತ್ತಿದ ಇಬ್ಬರು ಯುವಕರು ಮರದಿಂದ ಬಿದ್ದು ಸಾವನಪ್ಪಿದ ಪ್ರತ್ಯೇಕ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ...
ಬಂಟ್ವಾಳ ಎಪ್ರಿಲ್ 08: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ಮೃತರನ್ನು ನಂದರಬೆಟ್ಟು ನಿವಾಸಿ 77...