ವಿಟ್ಲ ಮಾರ್ಚ್ 18 : ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಅಪಫಾತ ಸಂಭವಿಸಿ, ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ವಿಟ್ಲ ಪೇಟೆ ಹೊರವಲಯದ ಹೆದ್ದಾರಿಯ ಕಾಶಿಮಠದಲ್ಲಿ ಸಂಭವಿಸಿದೆ....
ಮಂಗಳೂರು ಮಾರ್ಚ್ 18: ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ನಂತೂರು ಸರ್ಕಲ್ ನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ...
ಹೊನ್ನಾವರ ಮಾರ್ಚ್ 18 : ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ. ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ...
ಉಳ್ಳಾಲ ಮಾರ್ಚ್ 16: ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ನಡೆದಿದೆ. ಮೃತ ಮಹಿಳೆ ದೆಹಲಿ ಮೂಲದವರು ಎಂದು ಹೇಳಲಾಗಿದ್ದು, ಈಕೆ ಜತೆಗಿದ್ದ ನಯೀಮ್ (35) ಎಂಬಾತ...
ಕೇರಳ ಮಾರ್ಚ್ 16: ಹಾಲುಣಿಸುವಾಗ ಪುಟ್ಟ ಮಗು ಉಸಿರು ಕಟ್ಟಿ ಸಾವನಪ್ಪಿದ ಬೆನ್ನಲ್ಲೇ ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ತಾಯಿ...
ಮಂಗಳೂರು ಮಾರ್ಚ್ 16: ಮಂಗಳೂರು ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ...
ವಿಟ್ಲ ಮಾರ್ಚ್ 15: ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು...
ಕಾರ್ಕಳ ಮಾರ್ಚ್ 15: ವಿಷ ಸೇವಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ, ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಮಾರ್ಚ್ 12ರಂದು ಮನೆಯಲ್ಲಿ ಒಬ್ಬನೇ ಇದ್ದ ಸಂದರ್ಭ...
ಮೂಡಬಿದಿರೆ ಮಾರ್ಚ್ 14: ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ...
ಮಂಗಳೂರು ಮಾರ್ಚ್ 13 : ಸ್ನಾನ ಮಾಡಲೆಂದು ನದಿಗೆ ಇಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನಡೆದಿದೆ....