ಬಂಟ್ವಾಳ ಮಾರ್ಚ್ 13: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ...
ಚಾಮರಾಜನಗರ ಮಾರ್ಚ್ 11: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಕಾಂಗ್ರೇಸ್ ಪಕ್ಷದ ಮುಖಂಡ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿ ಇಂದು ಮುಂಜಾನೆ ಹೃದಯಾಘಾತಕ್ಕೆ...
ಬೆಂಗಳೂರು ಮಾರ್ಚ್ 10: ಕರ್ನಾಟಕದಲ್ಲಿ ಹೆಚ್3ಎನ್2 ವೈರಸ್ಗೆ ಮೊದಲ ಬಲಿಯಾಗಿದೆ. H3N2 ವೈರಸ್ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ...
ಮಂಗಳೂರು ಮಾರ್ಚ್ 09: ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ...
ಕಲ್ಲಡ್ಕ ಮಾರ್ಚ್ .9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ನೇಣಿಗೆ ಶರಣಾದ ವಿಧ್ಯಾರ್ಥಿನಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ...
ಮುಂಬೈ ಮಾರ್ಚ್ 9: ಬಾಲಿವುಡ್ ನ ಖ್ಯಾತ ಹಿರಿಯ ನಟ ನಿರ್ದೇಶಕನ ಸತೀಸ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಹರಿಯಾಣದ ಮಹೇಂದ್ರಗಢದಲ್ಲಿ 1956ರ ಏಪ್ರಿಲ್ 13ರಂದು ಸತೀಶ್ ಕೌಶಿಕ್ ಜನಿಸಿದರು. 1972...
ಬೆಳ್ತಂಗಡಿ ಮಾರ್ಚ್ 07: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ. ಮೃತ...
ಮುಲ್ಕಿ ಮಾರ್ಚ್ 07 :ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸಾವನಪ್ಪಿದ ಘಚನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ತೀರ್ಥಹಳ್ಳಿ...
ಮೂಡುಬಿದಿರೆ, ಮಾರ್ಚ್ 06 : ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವ...
ಕುಂದಾಪುರ ಮಾರ್ಚ್ 04: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು...