ಕಾಸರಗೋಡು ಮಾರ್ಚ್ 2: ರೈಲ್ವೆ ಹಳಿ ದಾಟುತ್ತಿರುವ ಸಂದರ್ಭ ರೈಲು ಬಡಿದು ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಉಪ್ಪಳ ರೈಲು ನಿಲ್ದಾಣ ಸಮೀಪ ನಡೆದಿದೆ. ಮೃತರನ್ನು ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ...
ಕಾರ್ಕಳ ಮಾರ್ಚ್ 2 : ಬೈಕ್ ಒಂದು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರ್ಗಾನ ಚರ್ಚ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ...
ತೆಲಂಗಾಣ ಫೆಬ್ರವರಿ 27: ರಾಗಿಂಗ್ ನಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯಕೀಯ ವಿಧ್ಯಾರ್ಥಿನಿ ಧಾರಾವತಿ ಪ್ರೀತಿ ಸಾವನಪ್ಪಿದ್ದಾರೆ. ಕಾಕತೀಯ ವೈದ್ಯಕೀಯ ಕಾಲೇಜಿನ(ಕೆಎಂಸಿ) ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಪ್ರೀತಿಗೆ ಕಳೆದ...
ತಿರುವನಂತಪುರಂ ಫೆಬ್ರವರಿ 27: ತಾನು ನಿರ್ದೇಶಿಸಿದ ಚಿತ್ರ ಬಿಡುಗಡೆಯಾಗುವ ಹೊತ್ತಲ್ಲೇ ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ಜೇಮ್ಸ್ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಕೇವಲ 31 ವರ್ಷ ವಯಸ್ಸಾಗಿತ್ತು. ಹೆಪಟೈಟಿಸ್ನಿಂದ ಬಳಲುತ್ತಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ...
ಕಾರ್ಕಳ ಫೆಬ್ರವರಿ 26: ವಾಲಿಬಾಲ್ ಆಡುತ್ತಿದ್ದ ಸಂದರ್ಭ ಯುವಕನೋರ್ವ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ. ಮೃತರನ್ನು ಕುಕ್ಕಂದೂರು ಗ್ರಾಮದ ನಿವಾಸಿ ಸಂತೋಷ (34)...
ಹಾಸನ ಫೆಬ್ರವರಿ 26: ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನಪ್ಪಿರುವ ಘಟನೆ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ತಿಪಟೂರು...
ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಸಮುದ್ರದಲ್ಲಿ ಎದ್ದ ಭಾರಿ ಅಲೆಯ ಹೊಡೆತಕ್ಕೆ ಮೀನುಗಾರನೊಬ್ಬ ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ನಡೆದಿದೆ. ಮೃತರನ್ನು ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು...
ರಾಯ್ಪುರ ಫೆಬ್ರವರಿ 24: ಟ್ರಕ್ ಹಾಗೂ ವ್ಯಾನ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 11 ಮಂದಿ ಸಾವನಪ್ಪಿರುವ ಘಟನೆ ಛತ್ತೀಸ್ ಗಡದ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ...
ಉಳ್ಳಾಲ ಫೆಬ್ರವರಿ 23: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ...
ಕೇರಳ ಫೆಬ್ರವರಿ 22: ಮಲೆಯಾಳಂ ಖ್ಯಾತ ಟಿವಿ ನಿರೂಪಕಿ ಹಾಗೂ ನಟಿ ಸಿಬಿ ಸುರೇಶ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು, ಸಿಬಿ ಸುರೇಶ್ ಕಳೆದ ಕೆಲವು ತಿಂಗಳಿನಿಂದ ಯಕೃತ್ತು ಸಂಬಂಧಿತ ಕಾಯಿಲೆಗಳಿಗೆ...