ಮಂಗಳೂರು ಫೆಬ್ರವರಿ 21 : ಆಟೋ ರಿಕ್ಷಾವೊಂದು ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಬಿಜೈನಲ್ಲಿ ನಡೆದಿದೆ. ಮೃತರನ್ನು ಬಿಜೈ ನಿವಾಸಿ ನಗರದ ಎಸ್ಡಿಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿ ಕವನ್ ಆಳ್ವ(20)...
ಪುತ್ತೂರು ಫೆಬ್ರವರಿ 21: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ...
ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ...
ಬೆಳ್ತಂಗಡಿ ಫೆಬ್ರವರಿ 20: ಪಿಕಪ್ ವಾಹನ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತನನ್ನು ಕೊಕ್ರಾಡಿಯ ನಿವಾಸಿ, ಮೂಡುಬಿದಿರೆ...
ಚಿಕ್ಕಮಗಳೂರು ಫೆಬ್ರವರಿ 20: ಮಹಿಳೆಯೊಬ್ಬರಿಗೆ ಹೆದರಿಸಲು ಹಾರಿಸಿದ ಗುಂಡು ಬೈಕ್ ನಲ್ಲಿ ಹೋಗುತ್ತಿದ್ದ ಅಮಾಯಕರಿಬ್ಬರಿಗೆ ತಾಗಿ ಇಬ್ಬರೂ ಸಾವನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಬಿದಿರೆಯ ಬಳಿ ನಡೆದಿದೆ. ಬಿದಿರೆಯ ಪ್ರವೀಣ್ (24) ಹಾಗೂ ಪ್ರಕಾಶ್ (25)...
ಬೆಂಗಳೂರು ಫೆಬ್ರವರಿ 20: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಎರಡು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಮಯಿಲ್ ಸಾಮಿ ಇಂದು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಮಯಿಲ್ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು...
ಬೆಂಗಳೂರು ಫೆಬ್ರವರಿ 18: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ಚಿತ್ರನಟ ನಂದಮೂರಿ ತಾರಕ ರತ್ನ (40) ಇಂದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ಜನವರಿ 27ರಂದು ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು...
ದೊಡ್ಡಬಳ್ಳಾಪುರ ಫೆಬ್ರವರಿ 18:ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆಗೆ ಇಬ್ಬರು ಯುವಕರು ಬಲಿಯಾದ ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಪಿಯುಸಿ ವಿದ್ಯಾರ್ಥಿ...
ಪುತ್ತೂರು ಪೆಬ್ರವರಿ 17 : ರೈಲಿನಲ್ಲಿ ಸಂಚರಿಸುತ್ತಿರುವ ಸಂದರ್ಭ ಹೃದಯಾಘಾತದಿಂದ ವಕೀಲರೊಬ್ಬರು ಸಾವನಪ್ಪಿರುವ ಘಟನೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ, ಪುತ್ತೂರಿನ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ ನಿವಾಸಿ, ವಕೀಲ ಕೆ.ಪಿ. ಜೇಮ್ಸ್ ಅವರು ತಮಿಳುನಾಡು...