ಉಳ್ಳಾಲ ಮೇ 21: ಯುವಕನೊಬ್ಬ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಬಿಹಾರ...
ತುಮಕೂರು, ಮೇ 20: ಸ್ಕೂಟರ್ ನಲ್ಲಿ ಕ್ಯಾನ್ ಇಟ್ಟು ಅದಕ್ಕೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು 18 ವರ್ಷದ ಭವ್ಯ ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ...
ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ...
ಸುಳ್ಯ ಮೇ 18: ಬಿಜೆಪಿ ಮುಖಂಡರೊಬ್ಬರ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಎಂದು ಗುರುತಿಸಲಾಗಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ...
ಮಂಗಳೂರು ಮೇ 17: ಸಮುದ್ರದಲ್ಲಿ ಬಲೆ ಹಾಕುತ್ತಿದ್ದ ವೇಳೆ ಕಾಲಿಗೆ ಬಲೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರನೊಬ್ಬ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಜಯರಾಜ್ (46 ವರ್ಷ) ಎಂದು ಗುರುತಿಸಲಾಗಿದೆ. ಮೀನುಗಾರ ಬಲೆ ಹಾಕುತ್ತಿದ್ದ...
ಬಂಟ್ವಾಳ ಮೇ 16: ಪಾದಚಾರಿ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸಾವನಪ್ಪಿದ ಘಟನೆ ವಗ್ಗ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಡಬೆಡ್ಡು ನಿವಾಸಿ ಸೇಸಮ್ಮ ಎಂದು ಗುರುತಿಸಲಾಗಿದೆ. ಸೇಸಮ್ಮ ಅವರು ಮನೆಯಿಂದ ವಗ್ಗ...
ಮಂಗಳೂರು ಮೇ 15:ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಸಾವನಪ್ಪಿದ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ...
ಉಡುಪಿ ಮೇ 12 : ನಿನ್ನೆ ಸಂಜೆಯ ನಂತರ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾ ಮೇಲೆ ಬೃಹತ್ ಗಾತ್ರದ ಮರ ಬಿದ್ದು ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು –...
ಶಿವಮೊಗ್ಗ ಮೇ 11: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಬಳಿ ನಡೆದಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ...
ಕಟಪಾಡಿ ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ...