ಸುಳ್ಯ ಫೆಬ್ರವರಿ 12: ಸ್ನಾನಕ್ಕೆಂದು ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ದೇರ್ಲದ ಜಿತೇಶ್ ಪಾಟಾಳಿ (19) ಮತ್ತು ಅಂಬಟೆಮೂಲೆ ನಿವಾಸಿ...
ಮಂಗಳೂರು ಫೆಬ್ರವರಿ 11: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾ.ಹೆ.75ರ ಅಡ್ಯಾರ್ ಕಟ್ಟೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ವಿಟ್ಲ...
ಬೈಂದೂರು ಫೆಬ್ರವರಿ 11 : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತುಗೊಂಡ ಪರಿಣಾಮ ಮನನೊಂದು ವ್ಯಕ್ತಿಯೊಬ್ಬರು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಶಿರೂರು ಎಂಬಲ್ಲಿ ಫೆಬ್ರವರಿ 9ರಂದು ನಡೆದಿದೆ. ಸುರೇಶ ಪೂಜಾರಿ ಕಾಡಿನತಾರು (37) ಆತ್ಮಹತ್ಯೆಗೆ...
ಉಳ್ಳಾಲ ಫೆಬ್ರವರಿ 10: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕುತ್ತಾರು ಸಂತೋಷ ನಗರದ ನಿವಾಸಿ ಅನಿಲ್ ಕುಮಾರ್...
ಮಂಗಳೂರು : ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ. ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು...
ಟರ್ಕಿ ಫೆಬ್ರವರಿ 08: ಸತತ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ದೇಶಗಳು ಸಂಪೂರ್ಣ ನಾಶವಾಗಿದ್ದು, ಭೂಕಂಪನದಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮತ್ತೆ ಮತ್ತೆ ಭೂಕಂಪನ ಉಂಟಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು...
ಮಂಗಳೂರು ಫೆಬ್ರವರಿ 5 : ವಿಧ್ಯಾರ್ಥಿನಿಯೊಬ್ಬಳ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪುಸುಲ್ತಾನ್ ನಗರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು...
ಮಂಗಳೂರು ಫೆಬ್ರವರಿ 04: ಒಂಟೆ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಮೂವರು ಸೇರಿದಂತೆ ನಾಲ್ವು ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹಳೆಯಂಗಡಿ ಬಳಿಯ...
ಚೆನ್ನೈ ಫೆಬ್ರವರಿ 4: ಖ್ಯಾತ ಹಿರಿಯ ಹಿನ್ನಲೆ ಗಾಯಕಿ ವಾಣಿ ಜಯರಾಮ್ ಅವರು ತಮ್ಮ ಚೆನ್ನೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಹಣೆಗೆ ಗಾಯಗಳಾಗಿದ್ದು, ಸಾವಿನ ಬಗ್ಗೆ ಸಂಶಯವಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ...
ಬೆಳ್ತಂಗಡಿ ಫೆಬ್ರವರಿ 04:ಚಾಲಕನ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ...