ಬೆಂಗಳೂರು ಜನವರಿ 27: ಹಿರಿಯ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳು ಅವರನ್ನು ಹೈರಾಣು ಮಾಡಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. 1953ರಲ್ಲಿ ತೆರೆಕಂಡ...
ಸುಳ್ಯ: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ...
ಮಂಗಳೂರು ಜನವರಿ 27: ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಕೊಡುಗೈ ದಾನಿ ಎಂದೇ ಹೆಸರು ಪಡೆದಿದ್ದ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ...
ಮಂಗಳೂರು ಜನವರಿ 25: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದ್ರಾಳಿ ರೈಲ್ವೆ ಬ್ರಿಜ್ ಸಮೀಪ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ...
ಮಂಗಳೂರು ಜನವರಿ 24: ಮಂಗಳೂರು ಮೂಲದ ಯೋಧ ಹೃದಯಾಘಾತದಿಂದ ನಿಧನರಾದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ನಲ್ಲಿ ಕರ್ತವ್ಯದಲ್ಲಿದ್ದ ಮುರಳಿಧರ್ ರೈ (37) ಹುತಾತ್ಮ ಯೋಧರಾಗಿದ್ದಾರೆ. ಅವರು ನಿನ್ನೆ...
ಬ್ರಹ್ಮಾವರ ಜನವರಿ 23: ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂದು ಗುರುತಿಸಲಾಗಿದೆ. ಇವರು ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು...
ಮಂಗಳೂರು ಜನವರಿ 23: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಿನ್ನೆ ನಡೆದಿದೆ.ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ ದಂಪತಿಯ...
ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು...
ಕೀವ್: ಯುದ್ದ ಪೀಡಿತ ಉಕ್ರೇನ್ ನಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಉಕ್ರೇನ್ ನ ಸಚಿವರು ಸೇರಿದಂತೆ 16 ಮಂದಿ ಸಾವನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪತನಗೊಂಡ ಹೆಲಿಕಾಪ್ಟರ್ ಶಿಶುವಿಹಾರ ಕೇಂದ್ರದ ಮೇಲೆ...
ಉಡುಪಿ: 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಕಾಪುವಿನ ಖಾಸಗಿ ಶಾಲೆಯ...