ಸುಳ್ಯ ಎಪ್ರಿಲ್ 11 : ತೆಂಗಿನ ಕಾಯಿ ಕೀಳಲು ಮರ ಹತ್ತಿದ ಇಬ್ಬರು ಯುವಕರು ಮರದಿಂದ ಬಿದ್ದು ಸಾವನಪ್ಪಿದ ಪ್ರತ್ಯೇಕ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ...
ಬಂಟ್ವಾಳ ಎಪ್ರಿಲ್ 08: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ಮೃತರನ್ನು ನಂದರಬೆಟ್ಟು ನಿವಾಸಿ 77...
ಮಂಗಳೂರು ಎಪ್ರಿಲ್ 07 : ಅಸೌಖ್ಯದಿಂದ ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ...
ಪುತ್ತೂರು ಎಪ್ರಿಲ್ 07: ಕೆಎಸ್ಆರ್ ಟಿಸಿ ಉದ್ಯೋಗಿಯೋರ್ವರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು,...
ಮೈಸೂರು ಎಪ್ರಿಲ್ 07 : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10...
ಬೆಳ್ತಂಗಡಿ ಎಪ್ರಿಲ್ 7 : ಗೆಳತಿಯರಾಗಿದ್ದ ಇಬ್ಬರು ಯುವತಿಯರು ಒಂದೇ ದಿನ ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಮೃತಪಟ್ಟ ಯುವತಿಯರನ್ನು ಬೆಳ್ತಂಗಡಿ ತಾಲೂಕಿನ...
ಮಂಗಳೂರು ಎಪ್ರಿಲ್ 06: ದ್ವಿಚಕ್ರದಿಂದ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ...
ಕೋಯಿಕ್ಕೋಡ್ ಎಪ್ರಿಲ್ 03 : ರೈಲಿನಲ್ಲಿ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಗಾಯಗೊಳಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ...
ಚಿಕ್ಕಬಳ್ಳಾಪುರ ಎಪ್ರಿಲ್ 02: ವಿಕೇಂಡ್ ಎಂದು ಪಿಕ್ ನಿಕ್ ಬಂದಿದ್ದ ವಿಧ್ಯಾರ್ಥಿಗಳು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಇಮ್ರಾನ್ ಖಾನ್(20),...
ಬಂಟ್ವಾಳ ಎಪ್ರಿಲ್ 01: ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ....