ಕಿನ್ನಿಗೋಳಿ ಮಾರ್ಚ್ 31:ತೀವ್ರ ಜ್ವರಕ್ಕೆ ಬಾಲಕನೋಬ್ಬ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್...
ಇಂದೋರ್ ಮಾರ್ಚ್ 30: ಮಧ್ಯಪ್ರದೇಶದ ಇಂದೋರ್ನ ದೇವಸ್ಥಾನವೊಂದರಲ್ಲಿ ಮೆಟ್ಟಿಲು ಬಾವಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಂದೋರ್ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ ಬಾವಡಿ ‘ (ದೊಡ್ಡ ಬಾವಿ)...
ಮಂಗಳೂರು ಮಾರ್ಚ್ 30: 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಶಮಾಲ್ (21) ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ...
ಮಂಗಳೂರು ಮಾರ್ಚ್ 30: ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಕಿಲ್ಲರ್ ಬಸ್ ಗಳಾಗಿ ಪರಿವರ್ತನೆ ಆಗುತ್ತಿದ್ದು, ಮೊನ್ನೆಯಷ್ಟೇ ಬಾಲಕನೊಬ್ಬನನ್ನು ಬಲಿ ಪಡೆದಿದ್ದ ಜಾಗದಲ್ಲೇ ಇಂದು ಮಹಿಳೆಯೊಬ್ಬರನ್ನು ಖಾಸಗಿ ಬಸ್ ಬಲಿ ಪಡೆದಿದೆ. ಮೃತರನ್ನು ಐರಿನ್ ಡಿಸೋಜ(55)...
ಚೆನ್ನೈ ಮಾರ್ಚ್ 30: ಆಟ ಆಡ್ಬೇಡ ಓದು ಎಂದು ಅಪ್ಪ ಹೇಳಿದಕ್ಕೆ 9 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು IV ತರಗತಿಯ...
ಬೆಳ್ತಂಗಡಿ ಮಾರ್ಚ್ 29: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಸಹ ಸವಾಹ ವಿಶ್ವನಾಥ...
ಮಂಗಳೂರು ಮಾರ್ಚ್ 29: ಒಂಬತ್ತನೇ ಮಹಡಿಯ ಹೊರಗೆ ಎಸಿಯನ್ನು ಫಿಟ್ ಮಾಡುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಎಸಿ ಮೆಕ್ಯಾನಿಕ್ ಸಾವನಪ್ಪಿದ ಘಟನೆ ನಗರದ ನಂತೂರಿನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್...
ಉಪ್ಪಿನಂಗಡಿ ಮಾರ್ಚ್ 28: ಬೈಕ್ಗಳೆರಡರ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾರ್ಚ್ 27ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ...
ಬೋಪಾಲ್ ಮಾರ್ಚ್ 27: ಕಳೆದ ವರ್ಷ ನಮೀಬಿಯಾದಿಂದ ತರಲಾಗಿದ್ದ 8 ಚೀತಾಗಳ ಪೈಕಿ ಒಂದು ಚೀತಾ ಅನಾರೋಗ್ಯದಿಂದ ಸಾವನಪ್ಪಿದೆ. ‘ಸಾಷಾ’ ಹೆಸರಿನ ಹೆಣ್ಣು ಚೀತಾ ಇಂದು ಮೃತಪಟ್ಟಿದೆ. ಮೂರು ವರ್ಷದ ಈ ಚೀತಾ, ಭಾರತಕ್ಕೆ ತರುವ...
ಮಂಗಳೂರು ಮಾರ್ಚ್ 27: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಹರೇಕಳದಲ್ಲಿ ನಡೆದಿದೆ. ಮೃತರನ್ನು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂದು ಗುರುತಿಸಲಾಗಿದೆ. ಇವರು ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ...