ಕೇರಳ ಫೆಬ್ರವರಿ 05: ಮದುವೆಯ ಹಿಂದಿನ ದಿನವೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶೈಮಾ ಸಿನಿವರ್(18) ಎಂದು ಗುರುತಿಸಲಾಗಿದೆ. ಯುವತಿ ಸಾವನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರ ಕೂಡ...
ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ. ಮೃತರನ್ನು...
ಚಾಮರಾಜನಗರ: ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು...
ಮಂಗಳೂರು ಫೆಬ್ರವರಿ 03: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ...
ಕೊಚ್ಚಿ ಜನವರಿ 02: ರ್ಯಾಗಿಂಗ್ ಪೆಡಂಭೂತಕ್ಕೆ ಇದೀಗ 15 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿದ್ದಾನೆ. ಎರಡು ವಾರಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ 15 ವರ್ಷದ ವಿಧ್ಯಾರ್ಥಿ ಸಾವಿಗೂ ಮುಂಚೆ ಆತ ಅನುಭವಿಸಿದ್ದ ನರಕಯಾತನೆಯನ್ನು ಆತನ ತಾಯಿ...
ಹೈದರಾಬಾದ್ ಫೆಬ್ರವರಿ 02 : ತಾಯಿ ತೀರಿಹೋಗಿದ್ದರೂ ಆಕೆಯ ಶವದ ಜೊತೆ ಇಬ್ಬರು ಹೆಣ್ಣುಮಕ್ಕಳು ಬರೋಬ್ಬರಿ 10 ದಿನ ಕಳೆದ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ. ಜನವರಿ 23 ರಂದೇ ತಾಯಿಯು ಜೀವವನ್ನು ಬಿಟ್ಟಿದ್ದಾರೆ. ತಾಯಿ ಕಳೆದುಕೊಂಡ...
ಮಂಗಳೂರು ಜೂನ್ 31: ಮಸಾಜ್ ಪಾರ್ಲರ್ ಮೇಲೆ ದಾಳಿಯಲ್ಲಿ ಅರೆೇಸ್ಟ್ ಆಗಿರುವ ರಾಮ್ ಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಮೂಡಾ ಹಗರಣದ...
ಆರ್ಲಿಂಗ್ಟನ್ ಜನವರಿ 30: ಸೇನಾ ಹೆಲಿಕಾಪ್ಟರ್ ಮತ್ತು ಪ್ರಯಾಣಿಕ ವಿಮಾನ ನಡುವೆ ನಡೆದ ಡಿಕ್ಕಿಯಲ್ಲಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ರಾತ್ರಿ ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್...
ಮಂಗಳೂರ ಜನವರಿ 30: “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ....
ವಾಷಿಂಗ್ಟನ್ ಜನವರಿ 30: ಸೇನಾ ಹೆಲಿಕಾಪ್ಟರ್ ಮತ್ತು ಪ್ರಯಾಣಿ ವಿಮಾನದ ನಡುವೆ ನಡೆದ ಡಿಕ್ಕಿಯಲ್ಲಿ ಹಲವರು ಸಾವನಪ್ಪಿರುವ ಸಾದ್ಯತೆ ಇದೆ ಎಂದು ಹೇಳಲಾಗಿದ್ದು. ಡಿಕ್ಕಿಯಾಗಿ ಪ್ರಯಾಣಿಕ ವಿಮಾನ ನದಿಗೆ ಪತನಗೊಂಡಿದೆ ಎಂದು ವರದಿಯಾಗಿದೆ. ವಾಷಿಂಗ್ಟನ್ ರೊನಾಲ್ಡ್ ರೇಗನ್...