ಬಂಟ್ವಾಳ ಡಿಸೆಂಬರ್ 8: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈ ಹಿಂದೆ ಒಂದು...
ಬೆಳ್ತಂಗಡಿ ಡಿಸೆಂಬರ್ 07: ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ,ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಂಗಾರ್ ಪಲ್ಕೆಯಲ್ಲಿ ನಡೆದಿದೆ....
ಕಲಬುರಗಿ ಡಿಸೆಂಬರ್ 07: ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ...
ಉಡುಪಿ ಡಿಸೆಂಬರ್ 06: ಉಡುಪಿ ಮೂಲದ ವಿಧ್ಯಾರ್ಥಿಯೊಬ್ಬ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ದುಬೈನಲ್ಲಿ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ. ಉಡುಪಿಯಲ್ಲಿ...
ಮಧ್ಯಪ್ರದೇಶ ಡಿಸೆಂಬರ್ 05: ರಸ್ತೆ ಬದಿ ಬಸ್ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಮಾಮ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಸಾವನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಸಂಜೆ...
ಬೆಳ್ತಂಗಡಿ ಡಿಸೆಂಬರ್ 04: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಬಳಿ ಶನಿವಾರ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ವಿಧ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ...
ಬೆಳ್ತಂಗಡಿ ಡಿಸೆಂಬರ್ 03: ಖ್ಯಾತ ಕಲಾವಿದ ಕೃಷಿಕ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ (58) ಡಿಸೆಂಬರ್ 2 ರಂದು...
ಕಾಸರಗೋಡು ಡಿಸೆಂಬರ್ 2: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು...
ಬೆಳ್ತಂಗಡಿ, ನವೆಂಬರ್ 30: ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಗೆಳೆಯರಿಗೆ ಕರೆ ಮಾಡಿ ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸ್ಥಳೀಯ ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು...
ನವದೆಹಲಿ ನವೆಂಬರ್ 30: ಮದುವೆ ಸಮಾರಂಭದಲ್ಲಿ ಕುಣಿಯುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮನೋಜ್ ವಿಶ್ವಕರ್ಮ (40) ಎಂಬಾತ ಮದುವೆ ಸಮಾರಂಭವೊಂದರಲ್ಲಿ ಖುಷಿಯಿಂದ ಕುಣಿಯುತ್ತಲೇ ಕುಸಿದು ಬಿದ್ದು ಸಾವನಪ್ಪಿದ್ದಾನೆ. ಈ ಕುರಿತ...