ನವೆಂಬರ್ 6: ಪೇಪರ್ ಓದುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಚಪದ್ರದಲ್ಲಿ ಈ ಘಟನೆ ನಡೆದಿದೆ ಎಂದು...
ಬ್ರಹ್ಮಾವರ ನವೆಂಬರ್ 6: ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ. ಮೃತರನ್ನು ಶೈಜು ಥೋಮಸ್ ಎಂಬವರ ಪತ್ನಿ ಬಿನ್ಸಿ (30) ಎಂದು ಗುರುತಿಸಲಾಗಿದೆ....
ಶಿವಮೊಗ್ಗ ನವೆಂಬರ್ 6: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಖ್ಯಾತ ವೈದ್ಯೆ ಡಾ. ಜಯಶ್ರೀ...
ಮಂಗಳೂರು ನವೆಂಬರ್ 05: ತನ್ನ ಮಗನ ಮುಖ ನೋಡಲು ಜೀವ ಹಿಡಿದಿಟ್ಟುಕೊಂಡಿದ್ದ ತಾಯಿಯ ಕೊನೆ ಆಸೆಯನ್ನು ವೈದ್ಯರು ಈಡೇರಿಸಿದ್ದು, ಈ ಘಟನೆಯ ಬಗ್ಗೆ ಮಂಗಳೂರಿನ ಪ್ರಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರು ಮನಮಿಡಿಯುವ ಟ್ವೀಟ್...
ಸುಳ್ಯ ನವೆಂಬರ್ 04: 2ನೇ ತರಗತಿ ವಿಧ್ಯಾರ್ಥಿಯೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ, ಕುಂಟಿಕಾನ ನಿವಾಸಿ ಮೋಕ್ಷಿತ್ ಕೆ ಸಿ ಎಂಬ...
ದಾವಣಗೆರೆ ನವೆಂಬರ್ 03: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಕಳೆದ 5 ದಿನಗಳ ಹಿಂದೆ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದರು....
ಪುತ್ತೂರು ನವೆಂಬರ್ 03: ಹೃದಯಾಘಾತದಿಂದಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಅರಂತೋಡಿನ ಅವರ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತರಲಾಗಿತ್ತು,...
ಉಡುಪಿ ನವೆಂಬರ್ 1: ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿ ಸಮೀಪ ನಡೆದಿದೆ. ತೋಕೂರು ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜಯಂತಿ ಸದಾಶಿವ ಗಡಿಯಾರ್(೫೪) ಆತ್ಮಹತ್ಯೆ ಮಾಡಿಕೊಂಡವರು. ತೋಕೂರು ಖಾಸಗಿ...
ಮೈಸೂರು, ಅಕ್ಟೋಬರ್ 31: ಚಿರತೆ ದಾಳಿಗೆ ಬೆಟ್ಟದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಯುವಕ ಬಲಿಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ಯುವಕ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ...
ಪುತ್ತೂರು ಅಕ್ಟೋಬರ್ 31: ತೋಟಕ್ಕೆ ತೆರಳಿದ್ದ ವ್ಯಕ್ತಿಗೆ ಕರೆಂಟ್ ತಗುಲಿ ಸಾವನಪ್ಪಿರುವ ಘಟನೆ ಬಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿತ್ತಿಲ್ ನಿವಾಸಿ ಉದಯ ಗೌಡ (43) ಎಂದು ಗುರುತಿಸಲಾಗಿದೆ....