ಬಂಟ್ವಾಳ ಅಕ್ಟೋಬರ್ 21: ಬಂಟ್ವಾಳದ ಮಣಿಹಳ್ಳದಲ್ಲಿ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಪ್ರವೀಣ್ ಜೋಶಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ...
ಮುಂಬೈ ಅಕ್ಟೋಬರ್ 20: ಮುಂಬೈನ ಖ್ಯಾತ ಬಿಲ್ಡರ್ ಪರಸ್ ಪೋರ್ವಾಲ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಅವರು ಕಟ್ಟಡದ 23 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 57 ವರ್ಷದ ಪರಾಸ್ ಅವರ...
ಲಕ್ನೋ: ಕುರ್ಚಿಯಲ್ಲಿ ಕುಳಿತಿದ್ದ ಜಿಮ್ ಟ್ರೈನರ್ ಹೃದಯಘಾತದಿಂದ ನಿಧನರಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಆದಿಲ್ (33) ಮೃತ ವ್ಯಕ್ತಿ. ಈತ ಗಾಜಿಯಾಬಾದ್ನ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ....
ಮಂಗಳೂರು ಅಕ್ಟೋಬರ್ 17: ಖಾಸಗಿ ಬಸ್ ಚಾಲಕನ ಅತೀವೇಗಕ್ಕೆ 13 ವರ್ಷ ಪ್ರಾಯದ ಬಾಲಕನೊಬ್ಬ ನಡು ರಸ್ತೆಯಲ್ಲಿ ತನ್ನ ಪ್ರಾಣ ಕಳೆದುಕೊಂಡ ಘಟನೆ ಮಂಗಳೂರಿನ ಲಾಲ್ ಭಾಗ್ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ...
ಪುತ್ತೂರು ಅಕ್ಟೋಬರ್ 17: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಸಾವನಪ್ಪಿರುವ ಘಟನೆ ಅಕ್ಟೋಬರ್ 16 ರಂದು ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ...
ಮಧ್ಯಪ್ರದೇಶ ಅಕ್ಟೋಬರ್ 16: ಕಿರುತೆರೆ ನಟಿಯರ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದ್ದು, ಇದೀಗ ಖ್ಯಾತ ಕಿರುತೆರೆ ನಟಿ ಬಿಗ್ ಬಾಸ್ ಸ್ಪರ್ಧಿ ವೈಶಾಲಿ ಠಕ್ಕರ್ (26) ಅವರು ಮಧ್ಯಪ್ರದೇಶದ ಇಂದೋರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ....
ಶ್ರೀನಗರ ಅಕ್ಟೋಬರ್ 13: ಉಗ್ರರ ಜೊತೆಗಿನ ಸೇನೆಯ ಹೋರಾಟದ ಸಂದರ್ಭ ಗಾಯಗೊಂಡಿದ್ದ ಸೇನೆಯ ಶ್ವಾನ ಝೂಮ್ ಮೃತಪಟ್ಟಿದೆ. ಅನಂತ್ ನಾಗ್ ಜಿಲ್ಲೆಯ ಕೊಕೆರ್ ನಾಗ್ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗುಂಡು ತಗುಲಿ ಶ್ವಾನ ಗಾಯಗೊಂಡಿತ್ತು, ಗಾಯಗೊಂಡ...
ಮಂಗಳೂರು ಅಕ್ಟೋಬರ್ 13: ಇತ್ತೀಚೆಗೆ ಖರೀದಿಸಿದ ಹೊಸ ಪ್ಲ್ಯಾಟ್ ನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಒಂದರ ಮಹಿಳಾ ಮ್ಯಾನೆಜರ್ ನೇಣಿಗೆ ಶರಣಾದ ಘಟನೆ ಯಯ್ಯಾಡಿ ಬಳಿ ನಡೆದಿದೆ. ಮೃತರನ್ನು ರಾಷ್ಟ್ರೀಕೃತ ಬ್ಯಾಂಕ್ ನ ಬಿಜೈ ಶಾಖೆಯಲ್ಲಿ ಮ್ಯಾನೆಜರ್...
ಮಂಗಳೂರು ಅಕ್ಟೋಬರ್ 10: ಪ್ರೀತಿಸಿ ವರ್ಷಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೆಳಗಾವಿ ನಿವಾಸಿ ಮಲ್ಲಿಕಾರ್ಜುನ(34) ಮತ್ತು ಅವರ...
ಸುಳ್ಯ, ಅಕ್ಟೋಬರ್ 10: ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ಸರಕಾರಿ ಆಸ್ಪತ್ರೆಯ ಎದುರುಗಡೆ 4 ದಿನಗಳಿಂದ ನಿಂತಿರುವ ಕಾರು – 2 ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಂತಿರುವ...