ಬೆಂಗಳೂರು ಜನವರಿ 10: ಕಾಮಗಾರಿ ನಡೆಯುತಿದ್ದ ಮೆಟ್ರೋ ಪಿಲ್ಲರ್ ಒಂದು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ಬಳಿ ನಡೆದಿದೆ. ಮೃತರನ್ನು ತೇಜಸ್ವಿನಿ (23) ಹಾಗೂ ಅವರ ಎರಡೂವರೆ ವರ್ಷದ...
ನವದೆಹಲಿ ಜನವರಿ 10: ಮದುವೆಗೆ ಮುಂಚೆನೆ ಮಗುವಿಗೆ ಜನ್ಮ ನೀಡಿದ 20 ರ ಹರೆಯದ ಯುವತಿ ಮಗುವನ್ನು ಅಪಾರ್ಟ್ ಮೆಂಟ್ ನ ಬಾತ್ ರೂಮ್ ಕಿಟಕಿಯಿಂದ ಎಸೆದ ಘಟನೆ ದೆಹಲಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಮಗು ಸಾವನಪ್ಪಿದೆ....
ಮಂಗಳೂರು ಜನವರಿ 10: ಶಾಲೆಗೆ ತಯಾರಾಗಿ ಹೊರಟಿದ್ದ ವಿಧ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಎಂದಿನಂತೆ...
ಉಡುಪಿ ಜನವರಿ 09: ಬ್ರೈನ್ ಟ್ಯೂಮರ್ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ...
ವಿಟ್ಲ ಜನವರಿ 8:8ನೇ ತರಗತಿ ಕಲಿಯುತ್ತಿರುವ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡ ಎಂಬವರ ಪುತ್ರ ಹೇಮಂತ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ...
ಕೊಡಗು ಜನವರಿ 08: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದ್ದು. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ...
ಮಂಗಳೂರು ಜನವರಿ 07: ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ...
ಮಧ್ಯಪ್ರದೇಶ ಜನವರಿ 06: ತರಬೇತಿ ವಿಮಾನವೊಂದು ಪತನಗೊಂಡ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಕ್ಯಾಪ್ಟನ್ ವಿಶಾಲ್ ಯಾದವ್ (30) ಸಾವನ್ನಪ್ಪಿದ್ದು, ಟ್ರೈನಿ ಪೈಲಟ್ ಅನ್ಶುಲ್ ಯಾದವ್ ಗಾಯಗೊಂಡಿದ್ದಾರೆ. ರಾಜಧಾನಿ ಭೋಪಾಲ್ನಿಂದ 400 ಕಿಮೀ...
ಬೆಳಗಾವಿ ಡಿಸೆಂಬರ್ 05: ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟವರೆಲ್ಲರೂ ರಾಮದುರ್ಗ...
ವಿಟ್ಲ, ಜನವರಿ 4: ಶಾಲೆಗೆ ಹೊರಟ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ(5)...