ಮುಲ್ಕಿ ಜನವರಿ 02 : ಖಾಸಗಿ ಬಸ್ಸೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ...
ಬೆಂಗಳೂರು ಜನವರಿ 2 – ಎಂಜಿನಿಯರಿಂಗ ವಿಧ್ಯಾರ್ಥಿಯೊಬ್ಬ ಬಿ ಟೆಕ್ ವಿಧ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಘಟನೆ ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ....
ರಾಮನಗರ ಜನವರಿ 02 : ಕೆರೆಯಲ್ಲಿ ಈಜಲು ಹೋಗಿ ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆ...
ಮಂಗಳೂರು ಜನವರಿ 1 : ಸುರತ್ಕಲ್ ಸಮೀಪದಲ್ಲಿ ಲೈಟ್ ಹೌಸ್ ಕಡಲ ಕಿನಾರೆಯ ಬಳಿ ಈಜಲು ಸಮುದ್ರಕ್ಕಿಳಿದ ಡಿಪ್ಲೋಮಾ ವಿಧ್ಯಾರ್ಥಿ ನೀರು ಪಾಲಾಗಿದ್ದಾರೆ. ಸಮುದ್ರ ಪಾಲಾಗಿರುವ ವಿದ್ಯಾರ್ಥಿಯನ್ನು ಸತ್ಯಂ (18 ವರ್ಷ) ಎಂದು ಗುರುತಿಸಲಾಗಿದೆ. ಕಾನದ...
ಮಂಗಳೂರು ಜನವರಿ 01: ರಜೆ ಹಿನ್ನಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಗಡಿ ಭದ್ರತಾ ಪಡೆಯಲ್ಲಿ...
ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು...
ಬೆಳ್ತಂಗಡಿ ಜನವರಿ 01:ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ...
ಕೋಟ ಡಿಸೆಂಬರ್ 31: ಕತಾರ್ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಮೂಲದ ವ್ಯಕ್ತಿಯೊಬ್ಬರು ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್ (45) ಮೃತ ದುರ್ದೈವಿ. ಕತಾರ್ನ ಸನಯ್ಯ ಎಂಬಲ್ಲಿ...
ಕುಂದಾಪುರ ಡಿಸೆಂಬರ್ 31: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್...
ಉಡುಪಿ ಡಿಸೆಂಬರ್ 30: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು...