ಮಂಗಳೂರು ಡಿಸೆಂಬರ್ 29: ಸುರತ್ಕಲ್ ಮೂಲದ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29) ಮೃತಪಟ್ಟ...
ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ರಾಲಿ ವೇಳೆ ಉಂಟಾದ ಕಾಲ್ತುಳಿಕ್ಕೆ 89 ಮಂದಿ ಬಲಿಯಾಗಿದ್ದು ಹಲವು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ. ಮಾಜಿ ಸಿಎಂ ಚಂದ್ರಬಾಬು...
ಮಂಗಳೂರು ಡಿಸೆಂಬರ್ 28: ಆವರಣ ಇಲ್ಲದ ಬಾವಿಗೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ಡಿಸೆಂಬರ್ 27 ರಂದು ನಡೆದಿದೆ. ಮೃತರನ್ನು ಪದ್ಮನಾಭ ಬೆಲ್ಚಡ (51) ಎಂದು...
ಉತ್ತರಪ್ರದೇಶ, ಡಿಸೆಂಬರ್ 28: ಉತ್ತರ ಪ್ರದೇಶದ ಸೀತಾಪುರದಲ್ಲಿ ಒಂದೇ ಶಾಲೆಯ 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕುರುಡು ಪ್ರೀತಿಗಾಗಿ ಈ ಮೂವರು 10 ದಿನಗಳ ಅಂತರದಲ್ಲಿ ದುಡುಕು...
ಸುಳ್ಯ ಡಿಸೆಂಬರ್ 27:ಸುಳ್ಯದ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18)...
ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ...
ಮಂಗಳೂರು ಡಿಸೆಂಬರ್ 25: ಸುರತ್ಕಲ್ ನಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಸಾವನಪ್ಪಿರುವ ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ರಾಜಕಾರಣಕ್ಕಾಗಿ ಆತನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಜಲೀಲ್ ಸಹೋದರ ಮಹಮ್ಮದ್ ಆರೋಪಿಸಿದ್ದಾರೆ. ಆಸ್ಪತ್ರೆ...
ಶಿರ್ವ ಡಿಸೆಂಬರ್ 24: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವಕ ಸಾವನಪ್ಪಿರುವ ಘಟನೆ ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಡೆದಿದೆ. ಮೃತರ ಗುರುತು...
ಪುತ್ತೂರು ಡಿಸೆಂಬರ್ 24: ಅನಾರೋಗ್ಯದಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ...
ಮುಂಬೈ ಡಿಸೆಂಬರ್ 24: ಹಿಂದಿಯ ಖ್ಯಾತ ಕಿರುತೆರೆ ಧಾರವಾಹಿ ಅಲಿ ಬಾಬಾ ದಾಸ್ತಾನ್-ಎ-ಕಾಬೂಲ್ ನಟಿ 20 ವರ್ಷ ಪ್ರಾಯದ ತುನಿಶಾ ಶರ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲಗಳ ಪ್ರಕಾರ ನಟಿ ತುನಿಶಾ ಶರ್ಮ ಮೆಕಪ್ ರೂಂ ನಲ್ಲಿ...