ವಿಟ್ಲ ನವೆಂಬರ್ 09: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿ ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಹೃದಯಾಘಾತದಿಂದ...
ಉಡುಪಿ ನವೆಂಬರ್ 09: ಯುವತಿಯೊಬ್ಬಳು ಮನೆಯ ಪಕ್ಕದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿಟ್ಟೆಯ ಮೆಸ್ಕಾಂ ಉದ್ಯೋಗಿ ಕಲ್ಯಾ ಗ್ರಾಮದ ನಿಶಾ (23) ಎಂದು...
ತಿರುವನಂತಪುರಂ ನವೆಂಬರ್ 09: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ...
ಬಂಟ್ವಾಳ ನವೆಂಬರ್ 8: ಅನೈತಿಕ ಚಟುವಟಿಕೆಗಾಗಿ ಯುವಕನ್ನು ಗುಡ್ಡಕ್ಕೆ ಕರೆದೊಯ್ದು ಕೊಲೆ ಮಾಡಿ ಆತನನ್ನು ಸುಟ್ಟು ಹಾಕಿ ಗೊಂಡಕ್ಕೆ ಎಸೆದ ಘಟನೆ ವಿಟ್ಲ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಬೋಳಂತೂರು ಗ್ರಾಮದ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ...
ಬೆಳ್ತಂಗಡಿ ನವೆಂಬರ್ 08 : ಬ್ಯಾನರ್ ಕಟ್ಟುವ ವೇಳೆ ಕರೆಂಟ್ ಶಾಕ್ ಹೊಡೆದು ಓರ್ವ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ...
ಬೆಂಗಳೂರು ನವೆಂಬರ್ 08: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳಿಂದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಲೋಹಿತಾಶ್ವ ಮಧ್ಯಾಹ್ನ ವೇಳೆಗೆ ಇಹಲೋಕ ತ್ಯಜಿಸಿದರು. ಹೃದಯಾಘಾತದಿಂದ ಲೋಹಿತಾಶ್ವ ಅವರನ್ನು ಕಳೆದ ಒಂದು...
ನವೆಂಬರ್ 6: ಪೇಪರ್ ಓದುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಚಪದ್ರದಲ್ಲಿ ಈ ಘಟನೆ ನಡೆದಿದೆ ಎಂದು...
ಬ್ರಹ್ಮಾವರ ನವೆಂಬರ್ 6: ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ. ಮೃತರನ್ನು ಶೈಜು ಥೋಮಸ್ ಎಂಬವರ ಪತ್ನಿ ಬಿನ್ಸಿ (30) ಎಂದು ಗುರುತಿಸಲಾಗಿದೆ....
ಶಿವಮೊಗ್ಗ ನವೆಂಬರ್ 6: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಖ್ಯಾತ ವೈದ್ಯೆ ಡಾ. ಜಯಶ್ರೀ...
ಮಂಗಳೂರು ನವೆಂಬರ್ 05: ತನ್ನ ಮಗನ ಮುಖ ನೋಡಲು ಜೀವ ಹಿಡಿದಿಟ್ಟುಕೊಂಡಿದ್ದ ತಾಯಿಯ ಕೊನೆ ಆಸೆಯನ್ನು ವೈದ್ಯರು ಈಡೇರಿಸಿದ್ದು, ಈ ಘಟನೆಯ ಬಗ್ಗೆ ಮಂಗಳೂರಿನ ಪ್ರಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರು ಮನಮಿಡಿಯುವ ಟ್ವೀಟ್...