ಪುತ್ತೂರು ನವೆಂಬರ್ 03: ಹೃದಯಾಘಾತದಿಂದಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಅರಂತೋಡಿನ ಅವರ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತರಲಾಗಿತ್ತು,...
ಉಡುಪಿ ನವೆಂಬರ್ 1: ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿ ಸಮೀಪ ನಡೆದಿದೆ. ತೋಕೂರು ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜಯಂತಿ ಸದಾಶಿವ ಗಡಿಯಾರ್(೫೪) ಆತ್ಮಹತ್ಯೆ ಮಾಡಿಕೊಂಡವರು. ತೋಕೂರು ಖಾಸಗಿ...
ಮೈಸೂರು, ಅಕ್ಟೋಬರ್ 31: ಚಿರತೆ ದಾಳಿಗೆ ಬೆಟ್ಟದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಯುವಕ ಬಲಿಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ಯುವಕ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ...
ಪುತ್ತೂರು ಅಕ್ಟೋಬರ್ 31: ತೋಟಕ್ಕೆ ತೆರಳಿದ್ದ ವ್ಯಕ್ತಿಗೆ ಕರೆಂಟ್ ತಗುಲಿ ಸಾವನಪ್ಪಿರುವ ಘಟನೆ ಬಲ್ಮಂಜ ಗ್ರಾಮದ ಕಂರ್ಬಿತ್ತಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿತ್ತಿಲ್ ನಿವಾಸಿ ಉದಯ ಗೌಡ (43) ಎಂದು ಗುರುತಿಸಲಾಗಿದೆ....
ಗುಜರಾತ್ ಅಕ್ಟೋಬರ್ 31: ನವೀಕರಣಗೊಂಡು ನಾಲ್ಕು ದಿನಗಳ ಹಿಂದೆಯಷ್ಟೇ ತೆರೆದಿದ್ದ ಪಶ್ಚಿಮ ಗುಜರಾತ್ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ನಿನ್ನೆ ಮುರಿದು ಬಿದ್ದಿದ್ದು, ಈ ಘಟನೆಯಲ್ಲಿ ಸಾವನಪ್ಪಿದವರ ಸಂಖ್ಯೆ 135ಕ್ಕೇ ಏರಿಕೆಯಾಗಿದೆ....
ಚಿತ್ರದುರ್ಗ ಅಕ್ಟೋಬರ್ 30: ಭಗತ್ ಸಿಂಗ್ ನಾಟಕದಲ್ಲಿ ಬರುವ ನೇಣಿನ ಸೀನ್ ಗಾಗಿ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರವಾಗ ನಿಜವಾಗಿಯೂ ಬಾಲಕ ನೇಣಿಗೀಡಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ...
ಚಿಕ್ಕಮಗಳೂರು ಅಕ್ಟೋಬರ್ 30: 14 ವರ್ಷ ಪ್ರಾಯದ ಫ್ರೌಢಶಾಲಾ ವಿಧ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ನಿಧನರಾದ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಮಹಾರಾಷ್ಟ್ರದ, ಪ್ರಸಕ್ತ ಮೂಡಿಗೆರೆ ಪಟ್ಟಣದಲ್ಲಿ ವಾಸವಿರುವ ಸಂತೋಷ್ ಎಂಬವರ ಪುತ್ರಿ ವೈಷ್ಣವಿ(14)...
ಪುತ್ತೂರು ಅಕ್ಟೋಬರ್ 30: ಜೀಪ್ ಹಾಗೂ ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ...
ಉಡುಪಿ ಅಕ್ಟೋಬರ್ 30: ಉಡುಪಿ ನಗರಸಭೆ ಸದಸ್ಯೆ ಸೆಲೀನ್ ಕರ್ಕಡಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪ್ರಸ್ತುತ ಮೂಡು ಪೆರಂಪಳ್ಳಿ ವಾರ್ಡ್ನ ಚುನಾಯಿತ ಪ್ರತಿನಿಧಿಯಾಗಿದ್ದ ಸೆಲೀನ್, 2013-14ರ ಅವಧಿಯಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ...
ಉಡುಪಿ ಅಕ್ಟೋಬರ್ 27: ನನ್ನನ್ನು ಹುಡುಕಬೇಡಿ ಎಂದು ಪತ್ರಬರೆದಿಟ್ಟು ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಬ್ರಹ್ಮಾವರದ ಹಂದಾಡಿ ಕಂಬಳಗದ್ದೆಯ ಹೊಳೆ ಬದಿಯಲ್ಲಿ ಪತ್ತೆಯಾಗಿದೆ. ಪ್ರವೀಣ್ ಅಕ್ಟೋಬರ್ 18ರಂದು ರಾತ್ರಿ...