ಉಡುಪಿ ಅಕ್ಟೋಬರ್ 30: ಉಡುಪಿ ನಗರಸಭೆ ಸದಸ್ಯೆ ಸೆಲೀನ್ ಕರ್ಕಡಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪ್ರಸ್ತುತ ಮೂಡು ಪೆರಂಪಳ್ಳಿ ವಾರ್ಡ್ನ ಚುನಾಯಿತ ಪ್ರತಿನಿಧಿಯಾಗಿದ್ದ ಸೆಲೀನ್, 2013-14ರ ಅವಧಿಯಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ...
ಉಡುಪಿ ಅಕ್ಟೋಬರ್ 27: ನನ್ನನ್ನು ಹುಡುಕಬೇಡಿ ಎಂದು ಪತ್ರಬರೆದಿಟ್ಟು ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಬ್ರಹ್ಮಾವರದ ಹಂದಾಡಿ ಕಂಬಳಗದ್ದೆಯ ಹೊಳೆ ಬದಿಯಲ್ಲಿ ಪತ್ತೆಯಾಗಿದೆ. ಪ್ರವೀಣ್ ಅಕ್ಟೋಬರ್ 18ರಂದು ರಾತ್ರಿ...
ಮುದ್ದೇಬಿಹಾಳ ಅಕ್ಟೋಬರ್ 27: ವಿಷ ಪೂರಿತ ಹಾವು ಕಚ್ಚಿದ ಪರಿಣಾಮ ನಾಲ್ಕು ತಿಂಗಳ ಗರ್ಭೀಣಿ ಸಾವನಪ್ಪಿರುವ ಘಟನೆ ಕುಂಟೋಜಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿರ್ಮಲಾ ಯಲ್ಲಪ್ಪ ಚಲವಾದಿ (25) ಎಂದು ಗುರುತಿಸಲಾಗಿದೆ. ಇವರು ಅಕ್ಟೋಬರ್ 25...
ಮಂಗಳೂರು ಅಕ್ಟೋಬರ್ 26: ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಹೊಡೆದು ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಅಶೋಕನಗರದ ನಿವಾಸಿ ಎಂದು ಹೇಳಲಾಗಿದ್ದು, ಸುಮಾರ 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ...
ಮಂಡ್ಯ ಅಕ್ಟೋಬರ್ 22: ದೀಪಾವಳಿ ಹಿನ್ನಲೆ ಸ್ಟುಡಿಯೋ ಕ್ಲೀನ್ ಮಾಡುತ್ತಿದ್ದ ವೇಳೆ ಕರೆಂಟ್ ಹೊಡೆದು ಇಬ್ಬರು ಪೋಟೋಗ್ರಾಫರ್ ಗಳು ಸಾವನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮೃತರನ್ನು ವಿವೇಕ್ ಮತ್ತು ಮಧುಸೂದನ್ ಎಂದು...
ಮಧ್ಯಪ್ರದೇಶ ಅಕ್ಟೋಬರ್ 22: ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸುಹಾಗಿ ಪಹಾರಿ ಎಂಬಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಹೈದರಾಬಾದ್ನಿಂದ ಗೋರಖ್ಪುರಕ್ಕೆ ಹೋಗುತ್ತಿತ್ತು....
ಬಂಟ್ವಾಳ ಅಕ್ಟೋಬರ್ 21: ಬಂಟ್ವಾಳದ ಮಣಿಹಳ್ಳದಲ್ಲಿ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಪ್ರವೀಣ್ ಜೋಶಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ...
ಮುಂಬೈ ಅಕ್ಟೋಬರ್ 20: ಮುಂಬೈನ ಖ್ಯಾತ ಬಿಲ್ಡರ್ ಪರಸ್ ಪೋರ್ವಾಲ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಅವರು ಕಟ್ಟಡದ 23 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 57 ವರ್ಷದ ಪರಾಸ್ ಅವರ...
ಲಕ್ನೋ: ಕುರ್ಚಿಯಲ್ಲಿ ಕುಳಿತಿದ್ದ ಜಿಮ್ ಟ್ರೈನರ್ ಹೃದಯಘಾತದಿಂದ ನಿಧನರಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಆದಿಲ್ (33) ಮೃತ ವ್ಯಕ್ತಿ. ಈತ ಗಾಜಿಯಾಬಾದ್ನ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ....
ಮಂಗಳೂರು ಅಕ್ಟೋಬರ್ 17: ಖಾಸಗಿ ಬಸ್ ಚಾಲಕನ ಅತೀವೇಗಕ್ಕೆ 13 ವರ್ಷ ಪ್ರಾಯದ ಬಾಲಕನೊಬ್ಬ ನಡು ರಸ್ತೆಯಲ್ಲಿ ತನ್ನ ಪ್ರಾಣ ಕಳೆದುಕೊಂಡ ಘಟನೆ ಮಂಗಳೂರಿನ ಲಾಲ್ ಭಾಗ್ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ...