ಛತ್ತೀಸ್ಗಢ : ಹಾರಾಟದ ಅಭ್ಯಾಸದ ವೇಳೆ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ರಾಯ್ಪುರ್ದ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಎಂದು...
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡ ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ಮೃತರಾಗಿದ್ದಾರೆ. ಮೃತರನ್ನು ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ ಮಾಲಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ...
ಬಂಟ್ವಾಳ ಮೇ 10: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿರುವ ಘಟನೆ ಸಜೀಪಮೂಡ ಗ್ರಾಮದ ಬೇಂಕ್ಯದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಸುನಿಲ್ ಕುಮಾರ್ (46) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್...
ವಿಟ್ಲ ಮೇ 08: ಟಿವಿ ಜಾಸ್ತಿ ನೋಡಬೇಡ ಎಂದಿದ್ದಕ್ಕೆ 14 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟ ವಿಟ್ಲ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ನನ್ನು ಪುಚ್ಚೆಗುತ್ತು ಜೋಗಿಬೆಟ್ಟು ವಾಮನ...
ಮೈಸೂರು ಮೇ 07: ಕಪಿಲಾ ನದಿಯ ಸಮೀಪ ಸೆಲ್ಫಿ ತೆಗೆಯಲು ಹೋಗಿ ಗೃಹಿಣಿಯೊಬ್ಬಳು ನೀರು ಪಾಲಾದ ಘಟನೆ ಮೈಸೂರಿನ ಶ್ರೀ ಕ್ಷೇತ್ರ ಸಂಗಮ ಬಳಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಗಿರೀಶ್ ಎಂಬುವರ...
ರಾಮನಗರ ಮೇ 07: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ನಡೆದಿದೆ. ಮೃತರನ್ನು...
ಅಮೇರಿಕಾ : ತನ್ನ ನಗುವಿನಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಫೇಮಸ್ ಆಗಿದ್ದ ಬಾಲಕಿ ತನ್ನ 16ನೇ ವಯಸ್ಸಿನವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೈಲಿಯಾ ಪೋಸಿ ಎಂಬ ಬಾಲಕಿ ತನ್ನ ನಗುವಿನ ಸಣ್ಣ ತುಣುಕಿನಿಂದ ಇಡೀ ವಿಶ್ವದಲ್ಲಿ ಪ್ರಸಿದ್ದಿ...
ಮಂಗಳೂರು ಮೇ 04; ಕ್ರಿಕೆಟ್ ಆಟದ ಸಂದರ್ಭ ಮಹಡಿ ಮೇಲೆ ಬಿದ್ಜಿದ್ದ ಬಾಲ್ ನ್ನು ತೆಗೆಯಲು ಹೋಗಿ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ನಗರದ ಕೊಟ್ಟಾರ ಚೌಕಿಯಲ್ಲಿರುವ ಖಾಸಗಿ ಕಾಲೇಜ್ ನ ಹಾಸ್ಟೆಲ್ ನಲ್ಲಿ ನಡೆದಿದೆ. ಮೃತ...
ವಿಟ್ಲ ಮೇ 04: ಹತ್ತನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ...
ಪುತ್ತೂರು ಮೇ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ...