ನಂಜನಗೂಡು ಜನವರಿ 25: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮಹಿಳೆಯೊಬ್ಬರು ತಲೆಯನ್ನು ಹೊರಗೆ ಹಾಕಿದ ವೇಳೆ ಟಿಪ್ಪರ್ ಒಂದು ಓವರ್ ಟೇಕ್ ಮಾಡಿದ್ದು, ಮಹಿಳೆಯ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟ...
ಬಂಟ್ವಾಳ ಜನವರಿ 24: ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳ ಪೋಟೋಗೆ ಲೈಕ್ ಮಾಡಿದ್ದನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಪ್ರಶ್ನಿಸಿ ಗಲಾಟೆ ಮಾಡಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ...
ಮುಂಬೈ ಜನವರಿ 22: ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವಂದತಿಗೆ ರೈಲಿನ ಚೈನ್ ಎಳೆದು ನಿಲ್ಲಿಸಿ, ರೈಲಿನಿಂದ ಇಳಿದವರ ಮೇಲೆ ಮತ್ತೊಂದು ರೈಲು ಹರಿದು 10ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ಜಲಗಾಂವ್ನಲ್ಲಿ ಸಂಭವಿಸಿದೆ....
ಮಂತ್ರಾಲಯ ಜನವರಿ 22: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಸಾವನಪ್ಪಿದ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಕ್ರೂಶರ್ ವಾಹನದ ಚಾಲಕ ಕಂಸಾಲಿ ಶಿವ...
ಟರ್ಕಿ ಜನವರಿ 21: ಭೀಕರ ಬೆಂಕಿ ಅವಘಡಕ್ಕೆ 66ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ನಡೆದಿದೆ. ಬೆಳಗಿನ ಜಾವ 3.30ರ...
ಮಂಡ್ಯ ಜನವರಿ 19: ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಮಂಡ್ಯದ ಮಳವಳ್ಳಿ ತಾಲೂಕಿನ...
ಮುಂಬೈ ಜನವರಿ 18:ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಿರುತೆರೆ ನಟ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23)...
ಪುತ್ತೂರು ಜನವರಿ 18: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ....
ಮಂಗಳೂರು ಜನವರಿ 17: ಸ್ಕೂಟರ್ ಹಾಗೂ ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಕೊಣಾಜೆ ನಡುಪದವು ಬಳಿ ಇಂದು ಸಂಭವಿಸಿದೆ. ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ...
ಕಡಬ ಜನವರಿ 17: ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬದ ಪೇರಡ್ಕ ಎಂಬಲ್ಲಿ...