ಬೆಂಗಳೂರು ಸೆಪ್ಟೆಂಬರ್ 08: ಅಜ್ಜಿ ತಿನ್ನಲು ಕೊಟ್ಟ ಗೋಬಿ ಮಂಚೂರಿಯನ್ನು ಬಿಸಾಕಿದ್ದಕ್ಕೆ ಮೊಮ್ಮಗ ಅಜ್ಜಿಯನ್ನು ಕೊಂದು ಮನೆಯಲ್ಲಿ ಕಪಾಟಿನಲ್ಲಿ ಬಚ್ಚಿಟ್ಟು 5 ವರ್ಷಗಳ ಬಳಿಕ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಐದು...
ಹಾಸನ ಅಕ್ಟೋಬರ್ 08: ನೀರಿನಲ್ಲಿ ಮುಳುಗಿ ಸಾವನಪ್ಪಿದ ತಮ್ಮನ ಮೃತದೇಹ ನೋಡಿ ಅಣ್ಣನು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನಪ್ಪಿದ್ದರು, ಬೆಂಗಳೂರಿನಲ್ಲಿ...
ಮುಂಬೈ ಅಕ್ಟೋಬರ್ 08: ಖಾಸಗಿ ಬಸ್ ಒಂದು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಮಂದಿ ಸಾವನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಸಿಕ್ ಔರಂಗಾಬಾದ್...
ವಿಟ್ಲ ಅಕ್ಟೋಬರ್ 07: ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಕೇಪು ಗ್ರಾಮದ ನೀರ್ಕಜೆಯಲ್ಲಿ ನಡೆದಿದೆ. ಮೃತರನ್ನು ಕೇಪು ನೀರ್ಕಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಶೀನ...
ನನದೆಹಲಿ ಅಕ್ಟೋಬರ್ 06: ಭಾರತದ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ನಾಲ್ಕು ಕೆಮ್ಮು ಮತ್ತು ಶೀತ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಕೆ ನೀಡಿದ್ದು, ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಅವು ಸಂಬಂಧಿಸಿರಬಹುದು ಎಂದು...
ಉಡುಪಿ ಅಕ್ಟೋಬರ್ 05: ದಸರಾ ರಜೆಗೆ ಸಮುದ್ರದಲ್ಲಿ ಆಟವಾಡಲು ಹೋಗಿದ್ದ ಓರ್ವ ಸಾವನಪ್ಪಿರುವ ಮತ್ತೊರ್ವ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಗಳವಾರ ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಒಟ್ಟು ಆರು...
ಮುಂಬೈ ಅಕ್ಟೋಬರ್ 05: ಮುಂಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿರುವ ಘಟನೆ ನಡೆದಿದೆ. ನಾಲ್ಕು ಕಾರು ಹಾಗೂ ಆಂಬ್ಯುಲೆನ್ಸ್ ಒಂದರ ನಡುವೆ ನಡೆದ ಸರಣಿ ಅಪಘಾತ ಮುಂಬೈನ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ...
ಸುಳ್ಯ ಅಕ್ಟೋಬರ್ 04: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ....
ಚಿಕ್ಕಬಳ್ಳಾಪುರ: ಅನ್ಯಜಾತಿ ಯುವಕನನ್ನು ಮಗಳು ಮದುವೆಯಾದ ಹಿನ್ನಲೆ ಮನನೊಂದು ತಂದೆ ತಾಯಿ ಹಾಗೂ ಆಕೆಯ ತಮ್ಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಯಿ...
ಮಹಾರಾಷ್ಟ್ರ ಅಕ್ಟೋಬರ್ 03: ನವರಾತ್ರಿ ಸಂದರ್ಭ ನಡೆದ ಸಮಾರಂಭದಲ್ಲಿ ಗರ್ಬಾ ನೃತ್ಯ ಮಾಡುತ್ತಿರುವಾಗ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದು, ಈ ಸುದ್ದಿ ಕೇಳಿ ಯುವಕನ ತಂದೆಯೂ ನಿಧನ ಹೊಂದಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಾಲ್ಘರ್...