ವಿಟ್ಲ ಸೆಪ್ಟೆಂಬರ್ 18: ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ....
ಉಡುಪಿ ಸೆಪ್ಟೆಂಬರ್ 18: ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಎಂದು ಕರೆಸಿಕೊಳ್ಳುತ್ತಿದ್ದ ಉಡುಪಿ ಕಾರ್ಕಳದ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣವು ಸಾವನಪ್ಪಿದೆ. ಕಂಬಳ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಅಂತಾನೆ...
ಉಳ್ಳಾಲ ಸೆಪ್ಟೆಂಬರ್ 16: ಬೈಕ್ ಒಂದು ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಮೀನು ಸಾಗಾಟದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು...
ಉಡುಪಿ, ಸೆಪ್ಟೆಂಬರ್ 16: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಸಮೀಪ ನಡೆದ ಅಪಘಾತದಲ್ಲಿ ತಂದೆ ಮಗನ ಸಾವಿಗೆ ಕಾರಣವಾಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದೀಗ 16 ವರ್ಷ ಬಾಲಕನೊಬ್ಬ ಲಾರಿಯನ್ನು...
ಬೆಳ್ತಂಗಡಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ. ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ. ಇಲ್ಲಿನ...
ಉಡುಪಿ ಸೆಪ್ಟೆಂಬರ್ 15: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಮಣ್ಣಪಳ್ಳ ಕೆರೆಯಲ್ಲಿ ಗಾಳಹಾಕಿ ಮೀನು ಹಿಡಿಯುತ್ತಿದ್ದ...
ಉಡುಪಿ ಸೆಪ್ಟೆಂಬರ್ 15: ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಮರ್ಥ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಕಾಪು ಸಮೀಪದ ಆನೆಗುಂದಿ ಸರಸ್ವತಿ ಪೀಠದಲ್ಲಿ ಸಮರ್ಥ ಏಳನೇ ತರಗತಿ ಓದುತ್ತಿದ್ದು,...
ಗಾಂಧೀನಗರ: ನಿರ್ಮಾಣ ಹಂತದ ಕಟ್ಟದ ಲಿಪ್ಟ್ ಕುಸಿದ ಪರಿಣಾಮ 8 ಮಂದಿ ಕಾರ್ಮಿಕರು ಸಾವನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಗುಜರಾತ್ ವಿಶ್ವವಿದ್ಯಾನಿಲಯದ ಬಳಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿಯ ಕಟ್ಟಡದ ಲಿಪ್ಟ್ ಕುಸಿದಿದ್ದು,...
ಉಡುಪಿ ಸೆಪ್ಟೆಂಬರ್ 14: ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ....
ಕಾರ್ಕಳ ಸೆಪ್ಟೆಂಬರ್ 14: ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಪ್ರಗತಿಪರ ರೈತರೊಬ್ಬರು ಸಾವನಪ್ಪಿರುವ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ನಡೆದಿದೆ. ಮೃತರನ್ನು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು...