ಉಡುಪಿ ಎಪ್ರಿಲ್ 07: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಮೃತರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಉಡುಪಿ ಜಿಲ್ಲೆಗೆ 42...
ಶಿವಮೊಗ್ಗ ಎಪ್ರಿಲ್ 06: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಉಪ ತಹಶಿಲ್ದಾರ್ ಹೃದಯಾಘಾತಕ್ಕೆ ಒಳಗಾಗಿ ಸಾವನಪ್ಪಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಮೃತರನ್ನು ಉಪ ತಹಶೀಲ್ದಾರ್ ಚನ್ನಕೇಶವ ಎಂದು ಗುರುತಿಸಲಾಗಿದ್ದು. ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ...
ಕೋಟ ಎಪ್ರಿಲ್ 5: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ....
ಬೆಂಗಳೂರು, ಎಪ್ರಿಲ್ 05: ನಗರದ ಬೈಯಪ್ಪನಹಳ್ಳಿ ಜಿಮ್ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ. ಜಿಮ್ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ಕುಸಿದು ಬಿದ್ದಿದ್ದ ಯುವತಿ ಸಾವನ್ನಪ್ಪಿದ್ದರು. ಮಂಗಳೂರು...
ತಿರುವನಂತಪುರಂ: ನದಿ ತಟದಲ್ಲಿ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಮಾಡುವ ವೇಳೆ ನಡೆದ ಅವಘಡದಲ್ಲಿ ಮದುಮಗ ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ನವ ವಧು, ವರ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಿದ್ದರು....
ಮೂಡುಬಿದಿರೆ ಎಪ್ರಿಲ್ 4: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ...
ಸುಬ್ರಹ್ಮಣ್ಯ ಎಪ್ರಿಲ್ 03: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರ ನಿವೃತ್ತಿ ಎಎಸ್ ಐಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುಲ್ಕುಂದ ನಿವಾಸಿ ಎ.ಪಿ. ಗೌಡ...
ಕುಂದಾಪುರ ಎಪ್ರಿಲ್ 3: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (45) ಎಂದು ಗುರುತಿಸಲಾಗಿದೆ. ಮೀನುಗಾರಿಕೆ...
ಕಡಬ ಎಪ್ರಿಲ್ 03: ನದಿಯಲ್ಲಿ ಮುಳುಗಿ ವಿಧ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಡಬ ಪಿಜಕ್ಕಳ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ನರಿಮೊಗರು ಐಟಿಐ ನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18)...
ನವದೆಹಲಿ ಎಪ್ರಿಲ್ 1: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೊಲೆ ಬೆದರಿಕೆ ಒಡ್ಡಿ ಇ-ಮೇಲ್ವೊಂದನ್ನು ಮುಂಬೈನ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಶಾಖಾ ಕಚೇರಿಗೆ ಕಳುಹಿಸಲಾಗಿದೆ.ನನ್ನ ಬಳಿ 20 ಕೆ.ಜಿ ಆರ್ಡಿಎಕ್ಸ್ ಸ್ಫೋಟಕ ಇದೆ, ಪ್ರಧಾನಿ...