ತುಮಕೂರು : ಓವರ್ ಲೋಡ್ ಆಗಿದ್ದ ಖಾಸಗಿ ಬಸ್ ಒಂದು ಪಲ್ಟಿಯಾದ ಕಾರಣ ಸ್ಥಳದಲ್ಲೆ 8 ಮಂದಿ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ನಡೆದಿದೆ. ಖಾಸಗಿ ಎಸ್ವಿಟಿ ಬಸ್...
ಬೆಳ್ತಂಗಡಿ ಮಾರ್ಚ್ 18: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹೋದರಿಬ್ಬರು ಸಾವನಪ್ಪಿರುವ ಘಟನೆ ವೇಣೂರು ಸಮೀಪ್ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ...
ಮಂಗಳೂರು ಮಾರ್ಚ್ 18: ಕರ್ತವ್ಯದ ವೇಳೆ ಬೈಕ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ಉಂಟಾದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತ ಪೊಲೀಸ್ ಅಧಿಕಾರಿಯನ್ನು...
ಕಾಣಿಯೂರು:ಶಾಲೆಯಿಂದ ಬಂದು ಪೇರಳೆ ಹಣ್ಣನ್ನು ಕೀಳಲು ಮರ ಹತ್ತಲು ಹೋಗಿ ಬಾಲಕನೊಬ್ಬ ಉರುಳಿ ಬಿದ್ದು ಸಾವನಪ್ಪಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ನಡೆದಿದೆ. ಮೃತ ಬಾಲಕನನ್ನು ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ...
ಕುಂದಾಪುರ – ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕನೊರ್ವ ಸಾವನಪ್ಪಿರುವ ಘಟನೆ ಹೆಬ್ರಿಯ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ ವಿದ್ಯಾರ್ಥಿ ಶ್ರೇಯಸ್(13) ಮೃತ...
ಮಂಡ್ಯ ಮಾರ್ಚ್ 17: ಪ್ಲೈಓವರ್ ನ ಪಿಲ್ಲರ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಹೊತ್ತಿಕೊಂಡು ಉರಿದ ಘಟನೆ ಮದ್ದೂರಿನಲ್ಲಿ ನಡೆದಿದ್ದು, ಟಿಪ್ಪರ್ ಚಾಲಕ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು...
ಗುವಾಹಟಿ, ಮಾರ್ಚ್ 17: ಕೆಲವು ದಿನಗಳ ಹಿಂದೆ ಅಸ್ಸಾಂನ ಗುವಾಹಟಿಯಲ್ಲಿ ಭಾರಿ ಸುದ್ದಿ ಮಾಡಿದ್ದ ಗ್ಯಾಂಗ್ರೇಪ್ ಪ್ರಕರಣದಲ್ಲಿ, ಆರೋಪಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಬಿಕಿ ಅಲಿ ಹಾಗೂ ಆತನ ನಾಲ್ವರು...
ಉಳ್ಳಾಲ, ಮಾರ್ಚ್ 16: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು...
ಮಂಗಳೂರು ಮಾರ್ಚ್ 16: ಮಂಗಳೂರಿನ ಭೂಮಿಕಾ ಟೆಕ್ಸ್ ಟೈಲ್ಸ್ ಮಾಲಕಿ ಸುಮಾ ಸತೀಶ್ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾರ್ಚ್ 15 ರಂದು ನಡೆದಿದೆ. ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಕುಂದಾಪುರ: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವನಪ್ಪಿರುವ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಮೃತರನ್ನು ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದೆ. ಜ್ಯೋತಿ ತನ್ನ...