ಚಾಮರಾಜನಗರ ಅಗಸ್ಟ್ 09: ಉಪನ್ಯಾಸಕಿಯೊಬ್ಬರು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದನಾ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಳಂದೂರು ತಾಲ್ಲೂಕಿನ ಅಂಬಳೆಯವರಾಗಿದ್ದ...
ವಿಟ್ಲ ಅಗಸ್ಟ್ 09: ಆಟ ಆಡುತ್ತಿರುವ ಸಂದರ್ಭ ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿದ ಪರಿಣಾಮ 6ನೇ ತರಗತಿ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಅನಂತಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬಾಬನಕಟ್ಟೆ ಶಾಲೆಯ 6ನೇ ತರಗತಿ ವಿಧ್ಯಾರ್ಥಿನಿ ಲಿಖಿತಾ...
ಹೈದರಾಬಾದ್. ಆಗಸ್ಟ್ 09: ತೆಲಂಗಾಣ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜ್ಞಾನೇಂದ್ರ ಪ್ರಸಾದ್ ಅವರು ಸೋಮವಾರ ಮಿಯಾಪುರದ ಆಲ್ವಿನ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೆರ್ಲಿಂಗಂಪಲ್ಲಿ ಕ್ಷೇತ್ರದ ಪಕ್ಷದ ರಾಜ್ಯ ಕಾರ್ಯಕಾರಿ...
ಹಾಸನ ಅಗಸ್ಟ್ 07: ಮಳೆಯಿಂದಾಗಿ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಸವಾರ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಕಲ್ಲೇಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ ಎಂದು...
ಪುತ್ತೂರು ಅಗಸ್ಟ್ 06: ಪ್ಲ್ಯಾಟ್ ಒಂದರ 5ನೇ ಮಹಡಿಯಿಂದ ಬಿದ್ದು 9ನೇ ತರಗತಿಯ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ಸುದಾನ ವಸತಿಯುತ ಶಾಲೆಯ 9ನೇ...
ಯಾದಗಿರಿ ಅಗಸ್ಟ್ 05: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ...
ಕಾಪು ಅಗಸ್ಟ್ 03: ಐದು ದಶಕ ಸುಖ ದಾಂಪತ್ಯ ಜೀವನ ನಡೆಸಿದ ದಂಪತಿಗಳು, ಕೊನೆಗೆ ಸಾವಿನಲ್ಲೂ ಒಂದಾದ ಘಟನೆ ಕಾಪುವಿನಲ್ಲಿ ನಡೆದಿದೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು...
ಕೋಟ ಅಗಸ್ಟ್ 01: ಎಸ್ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ...
ಕಾರ್ಕಳ ಜುಲೈ 29: ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೃತಪಟ್ಟ ವಿಧ್ಯಾರ್ಥಿಯನ್ನು ಮೆನನ್ (20...
ಮಂಗಳೂರು, ಜುಲೈ 28: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್ನ ಎಸ್.ಕೆ.ಮೊಬೈಲ್ಸ್...