ಮಂಗಳೂರು ಜುಲೈ 25: ಈಜಲು ಕಲ್ಲಿನ ಕ್ವಾರಿಗೆ ಇಳಿದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳಾಯಿಬೆಟ್ಟುವಿನ ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ ಜುಲೈ 23 : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ...
ಆನೆಕಲ್ ಜುಲೈ 22: ತಂದೆಯ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನಪ್ಪಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಮೃತ ಕಂದಮ್ಮನನ್ನು ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಎಂದು ಗುರುತಿಸಲಾಗಿದೆ....
ಮಂಗಳೂರು ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಕ್ಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ...
ಬಳ್ಳಾರಿ ಜುಲೈ 21: ಮದುವೆಯ ಆರತಕ್ಷತೆ ವೇಳೆ ಹೃದಯಾಘಾತಕ್ಕೆ ವರ ಸಾವನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಲಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೊನ್ನೂರ ಸ್ವಾಮಿ ಎಂದು ಗುರುತಿಸಲಾಗಿದೆ. ಬುಧವಾರ ಗ್ರಾಮದ ಸುಡುಗಾಡಪ್ಪನ...
ಉಡುಪಿ ಜುಲೈ 21: ಹಿರಿಯ ಚಿಂತಕ ವಿಮರ್ಶಕ ಹೋರಾಟಗಾರ ಜಿ. ರಾಜಶೇಖರ್ ಅನಾರೋಗ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋಮುವಾದದ ವಿರುದ್ದ ಧ್ವನಿ ಎತ್ತಿ ಅದರ ವಿರುದ್ದ ನಡೆಯುತ್ತಿದ್ದ ಎಲ್ಲಾ ಹೋರಾಟಗಳಲ್ಲಿ ರಾಜಶೇಖರ್ ಮುಂಚೂಣಿಯಲ್ಲಿರುತ್ತಿದ್ದರು. ಅಲ್ಲದೆ...
ಉಪ್ಪುಂದ ಜುಲೈ 20: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ಉಪ್ಪುಂದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೈಂದೂರು ತಾಲೂಕು ಬವಳಾಡಿ ಮೂಲದ ಸಮನ್ವಿ (6) ಎಂದು ಗುರುತಿಸಲಾಗಿದ್ದು. ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ...
ಮಂಗಳೂರು ಜುಲೈ 20: ಕಟ್ಟಡದ ಚಾವಣಿಗೆ ಶೀಟ್ ಆಳವಡಿಸುವ ವೇಳೆ ಕೆಳಕ್ಕೆ ಬಿದ್ದು ಕಾರ್ಮಿಕನೊರ್ವ ಸಾವನಪ್ಪಿರುವ ಘಟನೆ ಬಾರೆಬೈಲಿನ ಅಗ್ನಿ ಶಾಮಕ ಠಾಣೆಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳದ ಅಮ್ಮಂಜೆಯ ದೀಪಕ್ (29 ವರ್ಷ) ಎಂದು ಗುರುತಿಸಲಾಗಿದೆ....
ಉತ್ತರಪ್ರದೇಶ ಜುಲೈ 18: ಕೋತಿಯೊಂದು ಮಗುವನ್ನು ಕಿತ್ತಕೊಂಡು ಮೂರನೇ ಅಂತಸ್ತಿನ ಮನೆಯ ಛಾವಣೆಯಿಂದ ಎಸೆದ ಪರಿಣಾಮ ಮಗು ಸಾವನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿ ಡಂಕಾ ಪ್ರದೇಶದಲ್ಲಿ ಈ ಘಟನೆ...
ಕುಂದಾಪುರ ಜುಲೈ 17: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಇಬ್ಬರು ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ರಾಷ್ಚ್ರೀಯ ಹೆದ್ದಾರಿ 66 ರ ಕಂಬದಕೋಣೆ ಎಂಬಲ್ಲಿ ನಡೆದಿದೆ. ಮೃತರನ್ನು ಆಂಧ್ರ ಪ್ರದೇಶದ ಆದಿತ್ಯರೆಡ್ಡಿ(18) ಮತ್ತು ತರಣ್ ಕುಮಾರ್...