ಬೆಂಗಳೂರು ಜುಲೈ 1: ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರು ತನ್ನ ಮೂರುವರೆ ವರ್ಷದ ಮಗುವನ್ನು ನೇಣು ಹಾಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ...
ಕುಂದಾಪು ಜುಲೈ 1: ದ್ವಿತೀಯ ಪಿಯುಸಿಯ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲುಂಜೆ ಎಂಬಲ್ಲಿ ನಡೆದಿದೆ. ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಮಾನಸ...
ಕಾಪು ಜುಲೈ 01: ಮಾನಸಿಕ ಖಿನ್ನತೆಗೆ ಯುವತಿಯೊಬ್ಬಳು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಪು ತಾಲೂಕಿನ ಮಡಂಬು ಎಂಬಲ್ಲಿ ನಡೆದಿದೆ. ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ...
ಕುಂದಾಪುರ ಜೂನ್ 30: ಟ್ರ್ಯಾಕ್ಟರ್ ನಲ್ಲಿ ಗದ್ದೆ ಉಳುಮೆ ಮಾಡುತ್ತಿರುವ ಸಂದರ್ಭ ಚಾಲಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಯಲ್ಲಿ ನಡೆದಿದೆ. ಮೃತರ್ನು ಹರಿಹರ ಮೂಲದ ರಾಜು ಎಂದು ಗುರುತಿಸಲಾಗಿದೆ. ಇವರು...
ಆಂದ್ರಪ್ರದೇಶ ಜೂನ್ 30: ಕೂಲಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಆಟೋ ಒಂದರ ಮೇಲೆ ಹೈ ಟೆನ್ಶನ್ ವೈರ್ ಬಿದ್ದ ಪರಿಣಾಮ 8 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ...
ಸುಳ್ಯ ಜೂನ್ 29: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ಮಗಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ...
ಕೇರಳ ಜೂನ್ 28: ಮಲೆಯಾಳಂ ಸಿನೆಮಾ ರಂಗದ ಖ್ಯಾತ ವಿಲನ್ ಎನ್ ಡಿ ಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲೆಯಾಳಂ ಸಿನೆಮಾ ರಂಗದಲ್ಲಿ...
ಪುತ್ತೂರು ಜೂನ್ 27: ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ. ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ...
ಬೆಳಗಾವಿ ಜೂನ್ 26: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಮೃತರನ್ನು ಅಡಿಯಪ್ಪ...
ಕುಮಟಾ ಜೂನ್ 25: ಸಮುದ್ರದಲ್ಲಿ ಈಜಲು ತೆರಳಿದ ನಾಲ್ವರು ವಿಧ್ಯಾರ್ಥಿಗಳು ನೀರು ಪಾಲಾದ ಘಟನೆ ಕುಮಟಾ ತಾಲ್ಲೂಕಿನ ಬಾಡದ ಬಳಿ ಶನಿವಾರ ನಡೆದಿದೆ. ಇಬ್ಬರ ಮೃತದೇಹಗಳು ಸಿಕ್ಕಿದ್ದು, ಇನ್ನಿಬ್ಬರಿಗೆ ಹುಡುಕಾಟ ಮುಂದುವರಿದಿದೆ. ಮೃತರನ್ನು ಬೆಂಗಳೂರಿನ ಕಸ್ತೂರಬಾ...