ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ...
ಶಿವಮೊಗ್ಗ : ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಅರ ಮೃತ ದೇಹ ಪತ್ತೆಯಾಗಿದೆ. ಜನವರಿ...
ಚಾಮರಾಜ ನಗರ, ಜನವರಿ 23: ಸರಗೂರು ತಾಲೂಕಿನ ಮುಳ್ಳೂರಿನಲ್ಲಿ ಮಹಿಳೆಯೊಬ್ಬಳು ಬೇರೆ ಯುವಕನೊಂದಿಗೆ ಹೊಂದಿದ್ದ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಬಸವರಾಜು (41) ಕೊಲೆಯಾದ ವ್ಯಕ್ತಿ. ಬಸವರಾಜು...
ಮಂಗಳೂರು ಜನವರಿ 22: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವು ಸಂಭವಿಸಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ವಿಟ್ಲದ ಸವಿತಾ ಎಂಬವರು ಹೆರಿಗೆಗೆ...
ಮಂಗಳೂರು ಜನವರಿ 20: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್...
ಬೆಂಗಳೂರು ಜನವರಿ 20: ರಾಕಿಂಗ್ ಸ್ಟಾರ್ ಯಶ್ ಗೆ ಬ್ರೇಕ್ ಕೊಟ್ಟ ಕಿರಾತಕ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್ ಕೊರೊನಾಗೆ ಬಲಿಯಾಗಿದ್ದಾರೆ. ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಗೆ ಕೊರೊನಾ ಸೋಂಕು ತಗುಲಿತ್ತು....
ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು...
ನವದೆಹಲಿ : ಬಾಂಗ್ಲಾದೇಶದ ನಟಿಯೊಬ್ಬಳ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬಾಂಗ್ಲಾದೇಶದ ಹಜಾರತ್ಪುರ ಸಮೀಪದಲ್ಲಿರುವ ಸೇತುವೆ ಬಳಿ ರೈಮಾ ಅವರ ಮೃತದೇಹ ಪತ್ತೆಯಾಗಿದೆ. ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ರೈಮಾ...
ಲಂಡನ್ : ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಲಂಡನ್ ನ ತಮ್ಮ ಐಷರಾಮಿ ಮನೆಯಿಂದ ಲಂಡನ್ ಕೋರ್ಟ್ ಹೊರ ಹಾಕಿದೆ. ಸಾಲದ ಮರುಪಾವತಿಗೆ ಮನೆಯಲ್ಲಿ ವಾಸಕ್ಕೆ ಬ್ರಿಟನ್ ಕೋರ್ಟ್ ನಿರಾಕರಿಸಿದೆ....
ಮಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್...