ಮೂಲ್ಕಿ ನವೆಂಬರ್ 19:ಕಣಜ ಹುಳುಗಳ ದಾಳಿಯಿಂದ ಗಂಭಿರವಾಗಿದ್ದ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸದ ಗೃಹ ರಕ್ಷಕ ಸಿಬ್ಬಂದಿಯೊಬ್ಬರು ಕಣಜ ಹುಳುಗಳ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಎಂದು...
ಬಂಟ್ವಾಳ ನವೆಂಬರ್ 17: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದ ಲಾರಿ ಹಾಗೂ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಮಂಗಳೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು,...
ಉಡುಪಿ ನವೆಂಬರ್ 17: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪಡುಬಿದ್ರಿಯ ಕೆಳಗಿನ ಪೇಟೆಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಪಾದೆಬೆಟ್ಟು ನಿವಾಸಿ ಬಾಲಕೃಷ್ಣ ಭಟ್ (74) ಎಂದು ಗುರುತಿಸಲಾಗಿದೆ....
ಕೇರಳ : ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನೊಬ್ಬನನ್ನು ಆತನ ಪತ್ನಿ ಎದುರೇ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಸಂಜಿತ್ (27) ಎಂದು ಗುರುತಿಸಲಾಗಿದ್ದು, ಇವರು ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಕುಟುಂಬದೊಂದಿಗೆ ತೆರಳುತ್ತಿದ್ದರು....
ಮಂಗಳೂರು ನವೆಂಬರ್ 15: ಜಿಲ್ಲೆಯಲ್ಲಿ ಸಂಚಲ ಮೂಡಿಸಿದ್ದ ಮಗು ಅದಲು ಬದಲು ಪ್ರಕರಣದಲ್ಲಿ ತಂದೆತಾಯಿಂದ ಪರಿತ್ಯಕ್ತವಾಗಿ ಲೇಡಿಗೋಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವನಪ್ಪಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಅಕ್ಟೋಬರ್ ನಲ್ಲಿ ಲೆಡಿಗೋಶನ್ ಆಸ್ಪತ್ರೆಯಲ್ಲಿ...
ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಬೀಡಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ, ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು...
ಬಂಟ್ವಾಳ ನವೆಂಬರ್ 14: ಸಮಾರಂಭಕ್ಕೆ ಕ್ಯಾಟರಿಂಗ್ ಆಹಾರ ಸರಬರಾಜು ಮಾಡುತ್ತಿದ್ದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ...
ಉಡುಪಿ ನವೆಂಬರ್ 14:ಸಿಮೆಂಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಉಡುಪಿ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದೆ. ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ...
ಪುತ್ತೂರು ನವೆಂಬರ್ 13: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಯಿಂದ ನಿಧನರಾಗಿದ್ದಾರೆ. ಮೃತರನ್ನು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆದಂ ಕುಂಞ (52 )...
ರಾಜಸ್ಥಾನ ನವೆಂಬರ್ 10: ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್ಪುರ ಹೆದ್ದಾರಿಯಲ್ಲಿ...