ಬೆಂಗಳೂರು: ಕಡಿಯಲು ಅಕ್ರಮ ಸಾಗಾಣೆ ಮಾಡುತ್ತಿದ್ದ ಕರುವೊಂದನ್ನು ರಕ್ಷಿಸಿ ಪೊಲೀಸ್ ಠಾಣೆಯಲ್ಲಿ ಆರೈಕೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಜ್ಯ ಅಪರಾಧ ದಾಖಲಾತಿ ವಿಭಾಗದ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್(50) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಮೈಸೂರಿನ ಮಹಮ್ಮದ್...
ಉಡುಪಿ ಅಕ್ಟೋಬರ್ 20: ಬ್ರಹ್ಮಾವರದ ಉಪ್ಪೂರು ಗ್ರಾಮದ ಉಗ್ಗೇಲುಬೆಟ್ಟು ಮಡಿಸಾಲು ಹೊಳೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರ ಮೃತ ದೇಹ ಇಂದು ಪತ್ತೆಯಾಗಿದೆ. ಮೃತರನ್ನು ಚಾಂತಾರು ನಿವಾಸಿ ಶ್ರೇಯಸ್ (18) ಹಾಗೂ ವಾರಂಬಳ್ಳಿಯ ಸ್ವರ್ಣನಗರ...
ಬೆಂಗಳೂರು ಅಕ್ಟೋಬರ್ 18: ಕನ್ನಡ ಚಿತ್ರರಂಗದ ಹಿರಿಯ ನಟ ‘ಪಾಪ ಪಾಂಡು’ ಧಾರಾವಾಹಿಯ ಖ್ಯಾತಿಯ ಶಂಕರ್ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಗಿನ ಜಾವ 6:30ರ ಸುಮಾರಿಗೆ ತಮ್ಮ ಅರಕೆರೆಯ ನಿವಾಸದಲ್ಲಿ...
ಪುತ್ತೂರು ಅಕ್ಟೋಬರ್ 18: ವೃದ್ದ ದಂಪತಿಗಳು ನೇಣಿಗೆ ಶರಣಾದ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಸುಬ್ರಹ್ಮಣ್ಯ ಭಟ್(65), ಶಾರದಾ(60) ಎಂದು ಗುರುತಿಸಲಾಗಿದೆ. ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು...
ಕೇರಳ ಅಕ್ಟೋಬರ್ 18: ವಾಯುಭಾರ ಕುಸಿತದಿಂದ ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 26 ಮಂದಿ ಮೃತಪಟ್ಟಿದ್ದು, ಅದರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ. ಕೇರಳದಲ್ಲಿ ಸುರಿಯುತ್ತಿರುವ ಈ ಮಳೆ 2018ರ ಪ್ರವಾಹ...
ಪುತ್ತೂರು ಅಕ್ಟೋಬರ್ 16: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ರಾಮಚಂದ್ರ ಅರ್ಬಿತ್ತಾಯ (50) ಎಂದು ಗುರುತಿಸಲಾಗಿದ್ದು, ಬೈಕ್ ನಲ್ಲಿದ್ದ...
ಹೈದರಾಬಾದ್: ಬೇಯಿಸಿದ ಇಡೀ ಮೊಟ್ಟೆಯನ್ನು ತಿನ್ನಲು ಹೋಗಿ ಉಸಿರುಗಟ್ಟಿ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ತೆಲಂಗಾಣದ ನೇರಳಪಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನೀಲಮ್ಮ ಎಂದು ಗುರುತಿಸಲಾಗಿದ್ದು ಇವರು ಊಟ ಸಂದರ್ಭ ಬೇಯಿಸಿದ ಮೊಟ್ಟೆಯನ್ನು ಕತ್ತರಿಸದೇ, ಹಾಗೇ ದೊಡ್ಡ...
ಬೆಂಗಳೂರು ಅಕ್ಟೋಬರ್ 15: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಅವರು ಇಂದು ನಿಧನರಾಗಿದ್ದಾರೆ. ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇಂದು ಬೆಳಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್...
ಕೇರಳ : ವಿಶೇಷಚೇತನ ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಲೆ ಮಾಡಿದ ಪತಿ ಆರೋಪಿ ಸೂರಜ್ ಗೆ ಕೇರಳದ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಾಗರಹಾವಿನಿಂದ ಕಚ್ಚಿಸಿ ಪತ್ನಿಯನ್ನು ಸೂರಜ್ ಕೊಲೆ ಮಾಡಿದ್ದ...
ಕಾರ್ಕಳ ಅಕ್ಟೋಬರ್ 12:ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ...