ತುಮಕೂರು ಜನವರಿ 10: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಏಳನೇ...
ಪಡುಬಿದ್ರೆ ಜನವರಿ 09: ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ...
ಮಂಗಳೂರು ಜನವರಿ 08: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್,...
ನವದೆಹಲಿ: ನೇಪಾಳದ ಗಡಿಯ ಸಮೀಪ ಟಿಬೆಟ್ನಲ್ಲಿ ಇಂದು ಸಂಭವಿಸಿದ 7.1 ತೀವ್ರತೆಯ ಭೂಕಂಪದಿಂದಾಗಿ 30ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಚೀನಾದ ಮಾಧ್ಯಮ ಕ್ಸಿನ್ಹುವಾವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್ಪಿ ತಿಳಿಸಿದೆ. ಭೂಕಂಪನದ ರಾಷ್ಟ್ರೀಯ...
ತುಮಕೂರು ಜನವರಿ 07: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು ತಾಲ್ಲೂಕಿನ ಕೋರ ಹತ್ತಿರದ ಓಬಳಾಪುರ ಗೇಟ್ ಬಳಿ ಮುಂಜಾನೆ ನಡೆದಿದೆ. ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ...
ಮಂಗಳೂರು ಜನವರಿ 06: ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್...
ಚಾಮರಾಜನಗರ ಜನವರಿ 06: ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವ ವೇಳೆ ಏಕಾಏಕಿ ಕುಸಿದು ಬಿದ್ದು 3ನೇ ತರಗತಿ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ...
ಬೆಂಗಳೂರು ಜನವರಿ 06: ಬೆಂಗಳೂರಿನಲ್ಲಿ ಒಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ....
ಹೆಬ್ರಿ ಜನವರಿ 06: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಶಿವಪುರ ಗ್ರಾಮದ ರಾಂ ಪುರ ಎನ್ನುವಲ್ಲಿ...
ಮಂಗಳೂರು ಜನವರಿ 05: ಕನ್ನಡದ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ನಾ.ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೇಂದ್ರ ಸಾಹಿತ್ಯ...