ಮಂಡ್ಯ ಮಾರ್ಚ್ 17: ಪ್ಲೈಓವರ್ ನ ಪಿಲ್ಲರ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಹೊತ್ತಿಕೊಂಡು ಉರಿದ ಘಟನೆ ಮದ್ದೂರಿನಲ್ಲಿ ನಡೆದಿದ್ದು, ಟಿಪ್ಪರ್ ಚಾಲಕ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು...
ಗುವಾಹಟಿ, ಮಾರ್ಚ್ 17: ಕೆಲವು ದಿನಗಳ ಹಿಂದೆ ಅಸ್ಸಾಂನ ಗುವಾಹಟಿಯಲ್ಲಿ ಭಾರಿ ಸುದ್ದಿ ಮಾಡಿದ್ದ ಗ್ಯಾಂಗ್ರೇಪ್ ಪ್ರಕರಣದಲ್ಲಿ, ಆರೋಪಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಬಿಕಿ ಅಲಿ ಹಾಗೂ ಆತನ ನಾಲ್ವರು...
ಉಳ್ಳಾಲ, ಮಾರ್ಚ್ 16: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು...
ಮಂಗಳೂರು ಮಾರ್ಚ್ 16: ಮಂಗಳೂರಿನ ಭೂಮಿಕಾ ಟೆಕ್ಸ್ ಟೈಲ್ಸ್ ಮಾಲಕಿ ಸುಮಾ ಸತೀಶ್ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾರ್ಚ್ 15 ರಂದು ನಡೆದಿದೆ. ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಕುಂದಾಪುರ: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವನಪ್ಪಿರುವ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಮೃತರನ್ನು ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದೆ. ಜ್ಯೋತಿ ತನ್ನ...
ಪುತ್ತೂರು, ಮಾರ್ಚ್ 13: ರಬ್ಬರ್ ಟ್ಯಾಪಿಂಗ್ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾಮಪಂಚಾಯತ್ ಮಾಜಿ ಸದಸ್ಯೆಯೋರ್ವರು ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ. ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ...
ಚೆನ್ನೈ: ತಮಿಳುನಾಡಿನ ಡಿಎಂಕೆ ರಾಜ್ಯಸಭಾ ಸಂಸದ ಎನ್ಆರ್ ಇಳಂಗೋವನ್ ಅವರ ಪುತ್ರ ರಾಕೇಶ್(22) ಭೀಕರ ರಸ್ತ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಪುದುಚೇರಿಯಿಂದ ಚೆನ್ನೈಗೆ ರಾಕೇಶ್ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು ವಾಹನವು ರಸ್ತೆ ವಿಭಜಕಕ್ಕೆ...
ಕೋಲಾರ ಮಾರ್ಚ್ 09: ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಪ್ರಯಾಣಿಕನ ಮೇಲೆ ಶತಾಬ್ದಿ ಎಕ್ಸ್ ಪ್ರೇಸ್ ರೈಲು ಹರಿದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ರೈಲ್ವೆ...
ಪುತ್ತೂರು : ಕರ್ತವ್ಯಕ್ಕೆ ಹೊರಟು ನಿಂತ ಪೋಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಮಾರ್ಚ್ 9 ರಂದು ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಸಂಪ್ಯ ಪೋಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ...
ಕೇರಳ : ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಒಂದೇ ಕುಟುಂಬ ಐವರು ಸಾವನಪ್ಪಿರುವ ಘಟನೆ ಕೇರಳದ ವರ್ಕಲಾದಲ್ಲಿ ನಡೆದಿದ್ದು, ಈ ಘಟನೆಯಲ್ಲಿ 8 ತಿಂಗಳ ಮಗು ಕೂಡ ಸಾವನಪ್ಪಿದೆ. ಮೃತರನ್ನು ಪ್ರತಾಪನ್(62), ಶೆರ್ಲಿ(53), ಅಭಿರಾಮಿ(25),...