ಮುಂಬೈ: ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಇಂದು ಅನಾರೋಗ್ಯದಿಂದ ಮಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಹಿರಾನಂದನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಚಿಕಿತ್ಸೆ...
ಪುತ್ತೂರು ಸೆಪ್ಟೆಂಬರ್ 08: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮೂಕಪ್ರಾಣಿಯ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅರಸಿನಮಕ್ಕಿಯ ಹತ್ಯಡ್ಕ ಎಂಬಲ್ಲಿ ನಡೆದಿದೆ. ಮಹಾದೇವ ಭಟ್ ಎಂಬವರಿಗೆ ಸೇರಿದ ಎಮ್ಮೆ ಇದಾಗಿದ್ದುು, ಮೇಯಲು ಬಿಟ್ಟ ಸಾಕು ಎಮ್ಮೆಗೆ ಗುಂಡಿಕ್ಕಿ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಬುಲೆಟ್ ಟ್ಯಾಂಕರ್ ಒಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಬೈಪಾಸ್ ಬಳಿ ನಡೆದಿದೆ. ಬಾಲಕ ತನ್ನ ತಾಯಿ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ...
ಮೈಸೂರು : ನಾಲ್ಕು ವರ್ಷದ ಹೆಣ್ಣು ಮಗುವೊಂದು 5 ರೂಪಾಯಿ ನಾಣ್ಯ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾದೇ ಸಾವನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಖುಷಿ (4)...
ಬಂಟ್ವಾಳ ಸೆಪ್ಟೆಂಬರ್ 04: ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್...
ಬಂಟ್ವಾಳ ಸೆಪ್ಟೆಂಬರ್ 3: ಸ್ಕೂಟರ್ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾವೂರದಲ್ಲಿ ನಡೆದಿದೆ. ಮೃತರನ್ನು ನಾವೂರ ನಿವಾಸಿ ಅಬ್ಬಾಸ್ (60) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ...
ಮುಂಬೈ ಸೆಪ್ಟೆಂಬರ್ 02: ಹಿಂದಿ ಚಿತ್ರನಟ ಸುಶಾಂತ್ ಸಿಂಗ್ ಸಾವನಪ್ಪಿದ ನಂತರ ಹಿಂದಿ ಚಿತ್ರರಂಗದಿಂದ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಕಿರುತೆರೆ ನಟ ಹಾಗೂ ಹಿಂದಿ ಬಿಗ್ ಬಾಸ್ ಸೀಸನ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ...
ಮುಲ್ಕಿ : ಆಟ ಆಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಸಿಮೆಂಟಿನ ಪೈಪ್ ಒಂದು ಬಿದ್ದ ಕಾರಣ ಮಗು ಸಾವನಪ್ಪಿರುವ ಘಟನೆ ಮುಲ್ಕಿ ಸಮೀಪದ ಲಿಂಗಪ್ಪಯ್ಯಕಾಡು ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಲ್ಕು ವರ್ಷ...
ಉಪ್ಪಿನಂಗಡಿ ಸೆಪ್ಟೆಂಬರ್ 02: ನೀರಿನಲ್ಲಿ ತೇಲಿ ಬರುತ್ತಿರುವ ತೆಂಗಿನಕಾಯಿ ಸಂಗ್ರಹಿಸಲು ಹೋಗಿ ಆಕಸ್ಮಿಕವಾಗಿ ಯುವಕನೋಬ್ಬ ಹರಿಯುವ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿಯ ಕೆಮ್ಮಾರ ಎಂಬಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವಕನನ್ನು ಇಸ್ಮಾಯಿಲ್ ಎಂಬುವರ ಪುತ್ರ ಶಫಿಕ್...
ಮಂಗಳೂರು ಸೆಪ್ಟೆಂಬರ್ 01: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ ( 26) ಎಂದು ಗುರುತಿಸಲಾಗಿದೆ. ಆಸಿದ್ ಅವರು...